ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಇದರ ಮಾಸಿಕ ಸಭೆಯು ಗೆಜ್ಜೆ ಗಿರಿಯಲ್ಲಿ ಜು.20 ರಂದು ಜರಗಿತು. ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ರವರು ಸ್ವಾಗತಿಸಿ ವರದಿ ವಾಚಿಸಿದರು. ಸಭೆಯಲ್ಲಿ ಶ್ರೀ...
ಬೆಳ್ತಂಗಡಿ: ಮುಂಬಯಿ ಮಹಾನಗರದಲ್ಲಿ ಕನ್ನಡಿಗರ ಸಾಂಸ್ಕೃತಿಕ ಕಲೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಕನ್ನಡಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಕರ್ನಾಟಕ ಸಂಘ ಅಂಧೇರಿ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರದ ಸಹಯೋಗದಲ್ಲಿ ನೀಡುವ...
ಬೆಳ್ತಂಗಡಿ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಕಾಸಿಂ ಮಲ್ಲಿಗೆಮನೆ ಆಯ್ಕೆಯಾಗಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭ ಮುಖ್ಯ ನಿರ್ವಹಣಾಧಿಕಾರಿಗಳಾದ ಅನಿಲ್...
ನಡ : “ನಮ್ಮ ಸಮಾಜದ ವ್ಯವಸ್ಥೆಯಲ್ಲಿ ತಾಯಿ ನಿಜವಾದ ನಾಯಕಿ. ತಾಯಿಯು ದುಡಿಮೆಯೊಂದಿಗೆ, ಕುಟುಂಬದ ನಾಯಕತ್ವ ವಹಿಸಿಕೊಂಡು, ಕುಟುಂಬವನ್ನು ಮುನ್ನಡೆಸುವಲ್ಲಿ ಯಶಸ್ವಿಯಾಗುತ್ತಾಳೆ”ಎಂದು ಅಳದಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸನ್ನಿ ಕೆ. ಎಂ. ಅಭಿಪ್ರಾಯ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆಯನ್ನು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾ ಭವನದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ...
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಸುಮಾರು 10 ಕಸದ ಬುಟ್ಟಿಗಳನ್ನು ವಿತರಿಸುವ ಕಾರ್ಯಕ್ರಮ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಜು.21 ರಂದು ನಡೆಯಿತು. ಲಾಯಿಲ ಗ್ರಾ.ಪಂ...
ಉಜಿರೆ :”ವಿದ್ಯಾರ್ಥಿಗಳು ನಿಂತ ನೀರಾಗಬಾರದು, ಹರಿಯುವ ನೀರಾಗಬೇಕು. ತಮ್ಮ ಜೀವನದಲ್ಲಿ ಎಂದೆಂದಿಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ದೇಶಕ್ಕೆ ಸಂಪನ್ಮೂಲವಾಗಬೇಕು” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸರ್ ಇವರು...
ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12...
ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 224 ಕ್ಷೇತ್ರಗಳಲ್ಲಿ 135 ಸ್ಥಾನಗಳನ್ನು ಪಡೆದು ಸರ್ಕಾರವನ್ನು ರಚಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕರಾವಳಿ ಭಾಗ) ದಲ್ಲಿ ಕಾಂಗ್ರೆಸ್...