ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ
ಬೆಳ್ತಂಗಡಿ : ಪರಿಸರ ಮಾಲಿನ್ಯದಿಂದ ಸಮಸ್ಯೆಯಾಗಿದೆ ಎಂದು ಆರೋಪಿಸಿ, ಸಲ್ಲಿಕೆಯಾಗಿರುವ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟು ನಡ ಮಲೆಯಡ್ಕ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ,...
