ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ
ಬೆಳ್ತಂಗಡಿ : ಬೆಳ್ತಂಗಡಿ ಮೂರುಮಾರ್ಗದ ಬಳಿಯ ಹೋಟೆಲ್ ಗಣೇಶ್ ಇದರ ಮಾಲಕರಾದ ದಿವಾಕರ ಪ್ರಭು ಅವರು ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.ನಿನ್ನೆ ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು...
