ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದಲ್ಲಿ ಜವಾಹರ್ ರೋಜ್ ಗಾರ್ ಯೋಜನೆಯಡಿಯಲ್ಲಿ 1992-93ನೇ ಸಾಲಿನಲ್ಲಿ ನಿರ್ಮಾಣಗೊಂಡು ಗ್ರಾಮದ ಜನರಿಗೆ ಉಪಯೋಗವಾಗುತ್ತಿದ್ದ ಅಂಬೇಡ್ಕರ್ ಭವನ ಇದೀಗ ದುಸ್ಥಿತಿಗೆ ಬಂದು ತಲುಪಿದೆ. ನಿರ್ಮಾಣಗೊಂಡು ಹಲವಾರು ವರ್ಷಗಳಿಂದ ವಿದ್ಯುತ್ ಸಂಪರ್ಕವನ್ನು ಕಾಣದಿದ್ದರೂ...
ಧರ್ಮಸ್ಥಳ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಧರ್ಮಸ್ಥಳ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಜಯ ಮೋನಪ್ಪ ರವರ ಅಧ್ಯಕ್ಷತೆಯಲ್ಲಿ ಜು.5 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ...
ಗರ್ಡಾಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಗರ್ಡಾಡಿ ಗ್ರಾಮದ ಅಲೆಕ್ಕಿ ಎಂಬಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ. ಧಾರಾಕಾರ ಮಳೆಗೆ ಬೋಜರವರ ಮನೆಗೆ ಸಮೀಪದ ಮಣ್ಣು ಕುಸಿದು ಮನೆಗೆ...
ಉಜಿರೆ : ಅರಣ್ಯ ಇಲಾಖೆ ಹಾಗೂ ಉಜಿರೆ ಎಸ್.ವೈ.ಎಸ್ ಉಜಿರೆ ಯೂನಿಟ್ ಜಂಟಿಯಾಗಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ ವಠಾರದಲ್ಲಿ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹರಿಪ್ರಸಾದ್...
ಬೆಳ್ತಂಗಡಿ ಅಚ್ಚಿನಡ್ಕ ನಿವಾಸಿ ಶೇಖರ್ (45ವ)ರವರು ಜು.4 ರಂದು ಹೃದಯಾಘಾತದಿಂದ ನಿಧನರಾದರು.ಮೂಲತಃ ಪುತ್ತೂರಿನವರಾಗಿದ್ದ ಇವರು ಬೆಳ್ತಂಗಡಿಯಲ್ಲಿ ಚಂಪಿ ಆಟೋ ರಿಕ್ಷಾ ಚಾಲಕರಾಗಿದ್ದರು. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಬೆಳ್ತಂಗಡಿ: ರಾಜ್ಯ ವಿಧಾನಸಭೆಯಲ್ಲಿ ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು. ಅವರ ಭಾಷಣದಲ್ಲಿ ಮುಂದಿನ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಹೇಗೆ ಎಂಬ ಪರದಾಟದ...
ಗುರುವಾಯನಕೆರೆ:ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಅತ್ಯಂತ ಸಂತೋಷ. ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಲಿ. ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ‘ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು....
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ...
ಉಜಿರೆ: ಕಕ್ಕಿಂಜೆ ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ಸಂದರ್ಭದಲ್ಲಿ ಉಜಿರೆ ಕಾಲೇಜು ರಸ್ತೆಯ ಡಿವೈಡರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದ ಘಟನೆ ಜು.4 ರಂದು ನಡೆದಿದೆ. ಕಾರಿನಲ್ಲಿ ಇಬ್ಬರಿದ್ದು ಸುಮನ್ ಎಂಬವರು ಕಾರು...