ಗೇರುಕಟ್ಟೆ:ಮಂಜಲಡ್ಕ ಎಂಬಲ್ಲಿ ಜು. 02 ರಂದು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ನಡೆಯಿತು. ವಿಧಾನ ಪರಿಷತ್ ನ ಶಾಸಕ ಕೆ.ಹರೀಶ್ ಕುಮಾರ್ ರವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಹರೀಶ್ ಪೂಂಜರವರಿಗೆ ಯುವಶಕ್ತಿ ಫ್ರೆಂಡ್ಸ್ ಕ್ಲಬ್ ನಾಲ್ಕೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರಾವಾರ್ಪಣೆಯನ್ನು ಶ್ರಮಿಕ ಕಚೇರಿಯಲ್ಲಿ ಜು....
ಲಾಯಿಲ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಜಿರೆ ಒಕ್ಕೂಟ ಇದರ ವತಿಯಿಂದ ದ. ಕ ಜಿ ಪ ಕಿ ಪ್ರಾ ಶಾಲೆ ಕುಂಟಿನಿ ಇಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನಾ ಕಾರ್ಯಕ್ರಮವು...
ಬೆಳ್ತಂಗಡಿ: ಸರಕಾರದ ವಿವಿಧ ಯೋಜನೆಗಳನ್ನು ತಾಲೂಕಿನ ಜನರಿಗೆ ಮುಟ್ಟಿಸುವುದಲ್ಲದೇ ಜನರ ಬೇಡಿಕೆ ಆಶೋತ್ತರಗಳನ್ನು ಬಗೆಹರಿಸುವ ಶ್ರಮಿಕ ಕಛೇರಿ ಶ್ರಮಜೀವಿಗಳ ಬಾಳಲ್ಲಿ ಬೆಳಕಾಗಿ ಮೂಡಿಬರಲಿ ಎಂದು ಬಿಜೆಪಿ ಪ್ರಭಾರಿ ಹರಿಕೃಷ್ಣ ಬಂಟ್ವಾಳ ಹೇಳಿದರು. ಅವರು ಜು....
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ENT ತಜ್ಞೆ ಡಾ. ತಾರಕೇಶ್ವರಿ ಮತ್ತು ಅಮ್ಮಿ ಸಿಸ್ಟರ್ ಇವರು ಆಗಮಿಸಿ, ವೈದ್ಯರ ಕರ್ತವ್ಯ...
ಬೆಳ್ತಂಗಡಿ; ಇರುವ ಭಾಗ್ಯಗಳಿಗೆ ತೃಪ್ತಿಪಟ್ಟು ಸಂತೋಷದಿಂದ ಬದುಕುವುದೇ ಸ್ವರ್ಗ. ಆಶೆ ಆಕಾಂಕ್ಷೆಗಳಿಗೆ ಒಳಗಾಗಿ ಅತೃಪ್ತಿಯಿಂದ ಬಾಳುವುದು ನರಕಕ್ಕೆ ಸಮಾನ. ಪುನೀತ್ ಕುಮಾರ್ ಅವರು ಬಾಳಿದ್ದು ಅಲ್ಪ ಕಾಲವಾದರೂ ತೃಪ್ತಿ ಮತ್ತು ಸಂತೋಷದಿಂದ ಬಾಳುತ್ತಾ ಎಲ್ಲರ...
ಉಜಿರೆ: ಉಜಿರೆಯ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಜು.1 ರಂದು ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಆಲ್ಟೋ ಕಾರು ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಷೆವರ್ಲೆ...
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಜು.1ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಯಿತು. ಭಾರತದಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಅದ್ಭುತ ಬದಲಾವಣೆ ತಂದದ್ದು ಜಿಎಸ್‌ಟಿ ತೆರಿಗೆ. ಜುಲೈ 1 2017ರಂದು...
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಜು.1ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸ್ಥಳೀಯ ವೈದ್ಯ ಡಿ ಧರಣೇoದ್ರ ಜೈನ್ ಅವರು ಮಕ್ಕಳು ತಮ್ಮ ಅರೋಗ್ಯವನ್ನು...
ಉಜಿರೆ : ಇಲ್ಲಿಯ ಗಜಾನನ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ನ ವತಿಯಿಂದ ಉಜಿರೆ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಚುನಾಯಿತ ರೋ| ಪಿಎಚ್‌ಎಫ್ ಅನಂತ...