ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಹಾಗೂ ಜೂನಿಯರ್ ಜೇಸಿ, ದೇವಸ್ಥಾನದ ಆಡಳಿತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 29 ರಂದು ಔಷಧೀಯ ಸಸ್ಯಗಳು ಸೇರಿದಂತೆ ಹೂದೋಟ ನಿರ್ಮಾಣ...
ತಣ್ಣೀರುಪಂತ, ಬಾರ್ಯ, ತೆಕ್ಕಾರು ಗ್ರಾಮ ಪಂಚಾಯತ್ ಮಟ್ಟದ ಚುನಾಯಿತ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಕರಾಯ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರಿಂದ ಸಮಾಲೋಚನೆ ಸಭೆ ನಡೆಸಿ ಎಲ್ಲಾ ಮತದಾರರು ಮತ್ತು ಕಾರ್ಯಕರ್ತರಿಗೆ...
ಉಜಿರೆ: ವೃತ್ರಾಸುರನು ದೇವತೆಗಳನ್ನು ಸೋಲಿಸಿದಾಗ ದೇವತೆಗಳು ಒಂದಾಗಿ ಶ್ರೀ ಮಹಾವಿಷ್ಣುವಿಗೆ ಶರಣಾಗಿ ಅಸುರನ ಮರ್ದನಕ್ಕೆ ಮೊರೆಹೋಗುತ್ತಾರೆ. ಆಗ ಶ್ರೀ ಮಹಾವಿಷ್ಣುವು ಶಂಖ, ಚಕ್ರ ಚಿನ್ಹೆಯನ್ನು ಧಾರಣೆ ಮಾಡಿ ಯುದ್ಧಕ್ಕೆ ಹೋಗಲು ದೇವತೆಗಳಿಗೆ ಆದೇಶಿಸುತ್ತಾನೆ. ವೈಷ್ಣವ...
ವೇಣೂರು ಸಮೀಪದ ಉಳ್ತೂರು ಜುಮಾ ಮಸೀದಿಯಲ್ಲಿ ಬಹಳ ವಿಜೃಂಭಣೆಯಿಂದ ಬಕ್ರೀದ್ ಆಚರಣೆ ನಡೆಯಿತು ಊರಿನ ಹಿರಿಯರು ಕಿರಿಯರು ಸೇರಿ ಭಾಗವಹಿಸಿದರು. ಮಸೀದಿಯ ಮುದರಿಸ್ ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ನೇತೃತ್ವ ನೀಡಿದರು....
ಬೆಳ್ತಂಗಡಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರು ಹಾಗೂ ರಾಜ್ಯ ಆಯುಕ್ತೆಯಾಗಿರುವ ಲತಾ ಕುಮಾರಿ (ಐ.ಎ.ಎಸ್) ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ಈ...
ಮುಂಡಾಜೆ : ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ 5 ವರ್ಷ ಗಳ ಅವಧಿಗೆ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ. ಅವಿರೋಧವಾಗಿ...
ತೆಂಕಕಾರಂದೂರು: ಇಲ್ಲಿಯ ಬದ್ರೀಯಾ ಜುಮ್ಮಾ ಮಸೀದಿ ಪೆರಲ್ದಾರಕಟ್ಟೆಯಲ್ಲಿ ಖತೀಬರಾದ ಸಂಶುದ್ದೀನ್ ಇವರ ನೇತೃತ್ವದಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಇಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಸ್ಲೀಂ ಬಾಂಧವರು ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು....
ನಡ ಗ್ರಾಮದ ಮೂಡಯಿಬೆಟ್ಟು ಕಂಚೆಲು ರಸ್ತೆಯಲ್ಲಿ ಮಳೆಯಿಂದಾಗಿ ರಸ್ತೆ ತೀರಾ ಹದಗೆಟ್ಟಿದ್ದು ನಡ ಪಂಚಾಯತ್ ಸದಸ್ಯೆ ಲಲಿತಾ ಓಬಯ್ಯ ಗೌಡರಿಂದ ಸಾರ್ವಜನಿಕರಿಗೆ, ಹಾಗೂ ವಾಹನ ಓಡಾಡಲು ಅನುಕೂಲವಾಗುವಂತೆ ರಸ್ತೆ ದುರಸ್ತಿ ಕಾರ್ಯವನ್ನು ಮಾಡಿ ಸಾರ್ವಜನಿಕರ...
ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿ ಈದುಲ್ ಅದಾ ನಮಾಝ್ ಖತೀಬರಾದ ಹನೀಫ್ ಫೈಝಿ ನೇತೃತ್ವದಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಮಹಮ್ಮದ್ ಬಿ,ಎಚ್, ಅಧ್ಯಕ್ಷರು ಬಿ,ಎ, ನಝೀರ್, ಉಪಾಧ್ಯಕ್ಷರು...