ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು
ಬೆಳ್ತಂಗಡಿ : ಪ್ರತೀ ಸಲವು ವಿಭಿನ್ನ ಯೋಚನೆಗಳೊಂದಿಗೆ ಕಾರ್ಯಕ್ರಮಗಳನ್ನ ಆಯೋಜಿಸಿ ಯಶಸ್ಸನ್ನ ಕಾಣುತ್ತ, ವಲಯದಲ್ಲಿಯೇ ಅತ್ಯಂತ ಯಶಸ್ವಿ ಘಟಕವಾಗಿ ಜೇಸಿಐ ಬೆಳ್ತಂಗಡಿ ಮಂಜುಶ್ರೀಯು ಗುರುತಿಸಿಕೊಂಡು ಅಂತರಾಷ್ಟ್ರಿಯ ಯೋಗ ದಿನಾಚರಣೆಯನ್ನು ಕೂಡ ಒಂದೇ ದಿನದಲ್ಲಿ ಏಕಕಾಲಕ್ಕೆ...
