25 C
ಪುತ್ತೂರು, ಬೆಳ್ತಂಗಡಿ
September 13, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya
ಮಡಂತ್ಯಾರು : ಜೆಸಿಐ ಮಡಂತ್ಯಾರು ‘ಬಾಂಧವ್ಯ 2023’ ಇದರ ವತಿಯಿಂದ ವಲಯದ ಹೆಮ್ಮೆಯ ವಲಯಾಧ್ಯಕ್ಷರಾದ ಜೇಸಿ ಪುರುಷೋತ್ತಮ್ ಶೆಟ್ಟಿ ಇವರ ಹುಟ್ಟುಹಬ್ಬವನ್ನು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya
ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದದವರು ಸಂಸ್ಥೆಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಭೇಟಿ ಮಾಡಿ ಶಾಲೆಯ ಶೈಕ್ಷಣಿಕ ವಿಚಾರಗಳ ವಾರ್ಷಿಕ ಕ್ರಿಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya
ಕೊಕ್ಕಡ : ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗಕಾತರಿ ಯೋಜನೆ ಕೊಕ್ಕಡ ಗ್ರಾಮ ಪಂಚಾಯತ್ ಸಹಭಾಗಿಗಳಾಗಿ ಕೂಲಿಕಾರರ ಆರೋಗ್ಯ ತಪಾಸಣೆಗಾಗಿ ಗ್ರಾಮ ಆರೋಗ್ಯ ಶಿಬಿರವು ಕೊಕ್ಕಡ ಪಂಚಾಯತ್ ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya
ಕೊಕ್ಕಡ : ಇಲ್ಲಿ ಸ. ಹಿ.ಪ್ರಾ. ಶಾಲೆಯ ಬಳಿ ಚೇತನ್, ಟಿ ಎಲ್ ಎಂಬುವವರ ಮನೆಯ ಕಟ್ಟಿಗೆ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದೆ. ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಹಾವನ್ನು ಧರ್ಮಸ್ಥಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಪದ್ಮಯ್ಯ ಆಚಾರಿ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಕಡಬ ತಾಲೂಕು ಬೆಳಂದೂರು ಗ್ರಾಮದ ಕೈಮನೆ ನಿವಾಸಿ ನವೀನ್ ಕೆ.ಆರ್. ಎಂಬವರ ಪತ್ನಿ ಕವನಾ (25ವ) ಮಗ ರಕ್ಷಣ್ (4ವ) ಜೂನ್ 6ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya
ಕೊಕ್ಕಡ: ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ ಜೂ. 22 ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಯೋಗೀಶ ಗೌಡ ಆಲಂಬಿಲ, ನಿಯೋಜಿತ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಕಾಜೂರು ಡೆವಲಪ್ಮೆಂಟ್ ಸಮಿತಿ (ಕೆಡಿಸಿ) ಸೌದಿ ಅರೇಬಿಯಾ ಇದರ ಮಹಾ ಸಭೆಯು ಇತ್ತೀಚೆಗೆ ಅಂತರ್ಜಾಲದ ಮೂಲಕ ನಡೆಯಿತು. ಉದ್ಘಾಟನೆಯನ್ನು ದಾಯೀ ಉಸ್ತಾದ್ ಹನೀಫ್ ಕಾಶೀಮಿ ನೆರವೆರೀಸಿದರು. ಈ ವೇಳೆ ಜಮಾಲ್ ಕೆ.ಎಮ್ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಮಲೆಬೆಟ್ಟು : ಶ್ರೀರಾಮ ಭಜನಾ ಮಂಡಳಿ(ರಿ) ಮಲೆಬೆಟ್ಟು ಇದರ ವತಿಯಿಂದ ಭಜನಾ ಪರಿಷತ್ ಧರ್ಮಸ್ಥಳ ಇದರ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರಿಗೆ ಅಭಿನಂದನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ಬದುಕಿನಲ್ಲಿ ಸಿಕ್ಕಿದ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಿ, ಫ್ಯಾಷನ್ ಯುಗದಲ್ಲಿ ಹೊಸತನಕ್ಕೆ ಉತ್ತಮ ಅವಕಾಶ ಇದೆ, ನಿಮ್ಮ ಕೆಲಸದಲ್ಲಿ ಹೊಸತನಕ್ಕೆ ಹೆಚ್ಚು ಆದ್ಯತೆ ಇರಲಿ, ಗ್ರಾಹಕರು ಅಪೇಕ್ಷೆಗೆ ಅನುಗುಣವಾಗಿ ಕೆಲಸ ಮಾಡಿ ಕೊಡುವಂತಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya
ಬದ್ಯಾರು: ರಿಕ್ಷಾ, ಪಿಕಪ್,ಕಾರು ನಡುವೆ ಸರಣಿ ಅಪಘಾತ ನಡೆದ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರುವಿನ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ. ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ರಿಕ್ಷಾಕ್ಕೆ ಬೆಳ್ತಂಗಡಿಯಿಂದ ನಾರಾವಿಗೆ ತೆರಳುತಿದ್ದ ಪಿಕಪ್ ಡಿಕ್ಕಿ ಹೊಡೆದ...
error: Content is protected !!