25.6 C
ಪುತ್ತೂರು, ಬೆಳ್ತಂಗಡಿ
September 13, 2026

Category : ತಾಲೂಕು ಸುದ್ದಿ

Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya
ಶಿರ್ಲಾಲು : ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಆರೋಗ್ಯ ನಿಧಿ, ವಿದ್ಯಾ ನಿಧಿ ಸಾಮಾಜಿಕವಾಗಿ ಹತ್ತು ಹಲವಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಸಂಚಲನ ಸಮಿತಿಯಿಂದ ಜೂ.19 ರಂದು ಕರಂಬಾರು ಗ್ರಾಮದ ನಿವಾಸಿ ಲಲಿತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya
ಉಜಿರೆ: ಉಜಿರೆಯ ಹಿರಿಯರೂ ,ಹಿಂದೂ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದ  ಕೀರ್ತಿಶೇಷ ವಿಜಯ ರಾಘವ ಪಡುವೆಟ್ನಾಯರು ಹಾಕಿಕೊಟ್ಟ ಸನ್ಮಾರ್ಗದಂತೆ  ಹಾಗೂ ಪ್ರತಿ ವರ್ಷದ ಆಚರಣೆಯಂತೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಮತ್ತು  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ...
ತಾಲೂಕು ಸುದ್ದಿವರದಿ

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya
ಉರುವಾಲುಪದವು : ಶ್ರೀ ಮಹಮ್ಮಾಯಿ ಕ್ಷೇತ್ರ ಸೇವಾ ಟ್ರಸ್ಟ್ ಶಿವಾಜಿ ನಗರ ಉರುವಾಲುಪದವು ಇದರ ಟ್ರಸ್ಟ್‌ನ ಪದಾಧಿಕಾರಿಗಳ ಮತ್ತು ಕ್ಷೇತ್ರಕ್ಕೆ ಸಹಕರಿಸುವ ಸಂಘ-ಸಂಸ್ಥೆಗಳ ಜಂಟಿ ಸಭೆಯು ಜೂ.18 ರಂದು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya
ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಜೂ.21 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ನೆರಿಯ ಗ್ರಾಮದ ಎಲ್ಲಾ ಶಾಲೆಗಳಿಗೆ ಉಚಿತವಾಗಿ ಬ್ಯಾಗ್ ಮತ್ತು ಪುಸ್ತಕ ವಿತರಣೆಯನ್ನು ಜೂ.18 ರಂದು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ತೋಮಸರ ದೇವಾಲಯ, ಗಂಡಿಬಾಗಿಲು ಇಲ್ಲಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya
ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇದರ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆಯು ಜೂ.17 ರಂದು ನಡೆಯಿತು. ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ 2022-23ನೇ ಸಾಲಿನ ಪ್ರಥಮ ಹಂತದ ಡಿಜಿಟಲ್ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಕೆ. ಗೌಡ ಅಧ್ಯಕ್ಷತೆಯಲ್ಲಿ ಜೂ.19 ರಂದು ಕಳಿಯ ಸಹಕಾರಿ ಸಂಘದ ಸಭಾಭವನದಲ್ಲಿ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya
ಬೆಳ್ತಂಗಡಿ: ಅಧಿಕಾರಕ್ಕೆ ಬರುವ ಮೊದಲು ನೀಡಿದ ಗ್ಯಾರಂಟಿಗಳೆಲ್ಲಾ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ ಪಡೆಯತೊಡಗಿದ್ದು ಯೋಜನೆಗಳ ಬಗ್ಗೆ ಭ್ರಮನಿರಸನವಾಗುತ್ತಿದ್ದು ಜನರು ಸರಕಾರದ ಮೇಲಿನ ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
ಅಳದಂಗಡಿ: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನಾ ಸಮಾರಂಭವು ಜೂ.21 ರಂದು ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್...
error: Content is protected !!