ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ (41ವ) ರವರು ಅಸೌಖ್ಯದಿಂದ ಮೇ.9 ರಂದು ನಿಧನರಾದರು. ಮೃತರು ತಂದೆ ನಿವೃತ್ತ ಕಂದಾಯ ಅಧಿಕಾರಿ ಹೆಚ್. ಪದ್ಮ ಕುಮಾರ್, ತಾಯಿ ರತ್ನಾವತಿ, ಪತ್ನಿ ಆಶಾ, ಪುತ್ರ ಕೌಶಿಕ್,...
ಬೆಳ್ತಂಗಡಿ : ಕನ್ನಡ ಕೇವಲ ಭಾಷೆ ಮಾತ್ರವಲ್ಲ ಅದು ಸಾಹಿತ್ಯ ಸಂಗೀತದೊಂದಿಗೆ ನಮ್ಮೆಲ್ಲರ ಭಾವನೆಗಳನ್ನು ಹೊರ ಹಾಕುವ ವಿಧಾನ ಎಂದು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಿ. ವಸಂತ...
ಉಜಿರೆ: 53 ವರ್ಷ ಪ್ರಾಯದ ಮಹಿಳೆಯೊಬ್ಬರು ಮೊಣಕಾಲು ಸವೆತದಿಂದ ನಡೆದಾಡಲು ಕಷ್ಟಪಡುತ್ತಿದ್ದು, ಇವರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಹರೀಶ್ ಬಿ.ಎಸ್ ಮತ್ತು...
ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ, ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಇವರ...
ಧರ್ಮಸ್ಥಳ: ಧರ್ಮಸ್ಥಳ ಸಮೀಪದ ಶಾಂತಿವನ ಹತ್ತಿರದ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಮೇ 8 ರಂದು ಮಧ್ಯಾಹ್ನ ನಡೆದಿದೆ. ಈ ಸಂದರ್ಭದಲ್ಲಿ ಸ್ಥಳೀಯ ಆಟೋ ಚಾಲಕರು ತಕ್ಷಣ ಗ್ರಾಮ...
ಧರ್ಮಸ್ಥಳ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಶಿಂಧೆಗೆ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು....
2022-23 ನೇ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ರಾಜ್ಯದ 11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಎಂದಿನಂತೆ ಈ...
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಮೇ.8ರಂದು (ನಾಳೆ) ಬೆಳಿಗ್ಗೆ ಬೆಳ್ತಂಗಡಿ ಸಂತೆಕಟ್ಟೆಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ವರೆಗೆ ಬೃಹತ್ ರೋಡ್ ಶೋ ಮತ್ತು ಮತ...
ಅಳದಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರವಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ನಿವೃತ ಐಪಿಎಸ್ ಅಧಿಕಾರಿ, ಸಿಂಗಂ ಖ್ಯಾತಿಯ ಅಣ್ಣಾಮಲೈಯವರು ಮತ ಪ್ರಚಾರ ನಡೆಸಿದರು. ಹರೀಶ್ ಪೂಂಜರವರು ಅಭಿವೃದ್ಧಿ ಕೆಲಸದಿಂದ...
ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯೆ ಪ್ರಿಯಾಂಕ ರಾಧಾಕೃಷ್ಣ ಅವರು ಬಿಜೆಪಿ ತೊರೆದು ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು...