25.6 C
ಪುತ್ತೂರು, ಬೆಳ್ತಂಗಡಿ
September 11, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya
ಬೆಳ್ತಂಗಡಿ: ಪರವಾನಗಿ ಹೊಂದಿರುವ ಆಯುಧಗಳನ್ನು ಪೊಲೀಸ್ ಠಾಣೆ ಸುಪರ್ದಿಗೆ ಒಪ್ಪಿಸುವ ವಿಚಾರದಲ್ಲಿ ಜಿಲ್ಲಾಧಿಕಾರಿ ಎ.6ರಂದು ಪರಿಷ್ಕೃತ ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಆಯುಧಗಳ ಪರವಾನಗಿದಾರರು ಏ.13ರ ಮೊದಲು ಆಯುಧ ಶಸ್ತಾಸ್ತ್ರಗಳನ್ನು ಠೇವಣಿ ಮಾಡದಿದ್ದರೆ ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya
ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿಗೆ ಉಡುಪಿ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ಶ್ರೀ ಸಾಯಿ ಗುರೂಜಿಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಫಲ್ಗುಣಿ ನದಿ ತೀರದಲ್ಲಿರುವ...
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
ಕಾಶಿಪಟ್ಣ : ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಸ್ವಚ್ಛತೆ ಭಾಂದವ್ಯ ಸಮಯ ಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿ ಪಡಿಸುತ್ತದೆ. ಇಂಥಹ ಗುಣಗಳು ಒಬ್ಬ ವ್ಯಕ್ತಿಯನ್ನು ಸಮಾಜದಲ್ಲಿ ಉತ್ತಮ ನಾಗರಿಕನಾಗುವಂತೆ ಮಾಡಲು ಒಂದು ದಾರಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya
ವೇಣೂರು : ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮವು ವೇಣೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಿತು. ಎ.ಬಿ.ವಿ.ಪಿ. ಮಂಗಳೂರು ವಿಭಾಗ ಪ್ರಮುಖರು, ಶ್ರೀ ನಾರಾಯಣ ಗುರು ಕಾಲೇಜು ಮಂಗಳೂರು ಇಲ್ಲಿನ ಉಪನ್ಯಾಸಕ ಕೇಶವ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya
ಪುಂಜಾಲಕಟ್ಟೆ : ದಾಖಲೆ ಇಲ್ಲದೆ ರೂ.10 ಲಕ್ಷ ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.10 ರಂದು ರಾತ್ರಿ ವಶಕ್ಕೆ ಪಡೆದಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಬಂದಾರು ಗ್ರಾಮದ ಮೈರೋಳ್ತಡ್ಕ ಒಕ್ಕೂಟದಲ್ಲಿ ಆರಂಭಗೊಂಡ ಶಾಂಭವಿ ಜ್ಞಾನ ವಿಕಾಸ ಕೇಂದ್ರವು ಮಾತೃಶ್ರೀ ಹೇಮಾವತಿ ವಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya
ಲಾಯಿಲ: ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ಇದರ ವತಿಯಿಂದ ರೂ. 7 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಎ.11 ರಂದು ಮನೆ ಹಸ್ತಾಂತರ ನಡೆಯಿತು. ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya
ಬೆಳ್ತಂಗಡಿ:ಬೆಳ್ತಂಗಡಿಯ ಹಳೆಕೋಟೆಯ ಸಮೀಪ ಬೃಹತ್ ಮರ ಧರೆಗುರುಳಿದ ಘಟನೆ ಎ.10ರಂದು ಸಂಜೆ ನಡೆಯಿತು. ಹಳೆ ಕೋಟೆ ಮುಖ್ಯರಸ್ತೆಯ ಸಮೀಪವೇ ಮರಬಿದ್ದಿದ್ದರಿಂದ ಸಂಚಾರಕ್ಕೆ ಅಸ್ತವ್ಯಸ್ತ ಆಗುವ ಭೀತಿಯಿತ್ತು. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪಟ್ಟಣ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ರವರು ಕರ್ನಾಟಕ ಮಾಸ್ಟರ್‍ಸ್ ಅಥ್ಲೆಟಿಕ್ ಆಸೋಸಿಯೇಶನ್ ರವರ ಸಹಭಾಗಿತ್ವದಲ್ಲಿ ಮಾ.27 ರಿಂದ 30 ತನಕ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪಡ್ಡಂದಡ್ಕ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya
ಚಾರ್ಮಾಡಿ : ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು...
error: Content is protected !!