ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝ ಗಾರ್ಡನ್ ಮಂಜೊಟ್ಟಿ ಇದರ 2022-23 ನೇ ಸಾಲಿನ ಶಾಲಾ ಟ್ರಸ್ಟ್ ಮತ್ತು ಪೋಷಕರ ವಾರ್ಷಿಕ ಮಹಾಸಭೆಯು ದಿನಾಂಕ 6.3.2023 ರಂದು ಶಾಲಾ ಸಭಾಂಗಣದಲ್ಲಿ...
ಕೊಯ್ಯೂರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶಮಲೆಕುಡಿಯರು ಸಮುದಾಯ ಸಂಘಟನೆಯನ್ನು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಬೆಳೆಸಿಕೊಂಡು ಬಂದಿದ್ದು, ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸಂಘದ ಮೂಲಕ ಶ್ರಮಿಸಲಾಗುತ್ತಿದೆ. ಶಿಕ್ಷಣ ಹಾಗೂ ಅವಕಾಶ, ಸೌಲಭ್ಯಗಳ ಕಲ್ಪಿಸುವಿಕೆಯ ಮೂಲಕ...
ಬೆಳ್ತಂಗಡಿ: ಸಮಾಜದ ಅಭಿವೃದ್ಧಿಗೆ ಯಾವುದರಿಂದ ಸಾದ್ಯವೋ ಅದನ್ಬು ಮಾಡಬೇಕು.ಐಕ್ಯತೆ ಇದ್ದಾಗ ಸಮಾಜದ ಅಭಿವೃದ್ಧಿ ಸಾದ್ಯ.ಬ್ರಾಹ್ಮಣ ಪದ್ದತಿಗಳನ್ನು ಯತವತ್ತಾಗಿ ಆಚರಿಸುವ ಮೂಲಕ ಸಂಸ್ಕಾರ ಬೆಳೆಸಬೇಕು.ಅದರಲ್ಲು ಶಿಕ್ಷಣದೊಂದಿಗೆ ಜಪ ,ತಪ,ಹಿಂದಿನ ಶಾಸ್ರ ಪುರಾಣಗಳನ್ನು ಮಕ್ಜಳಿಗೆ ಕಳಿಸಿ ಅವರನ್ನು...
ಬೆಳ್ತಂಗಡಿ: ಐ.ಬಿ.ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಹಿಳಾ ವೃಂದದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.6ರಂದು ನಡೆಯಿತು. ಶಾಸಕ ಹರೀಶ್ ಪೂಂಜ ನೂತನ ಕಟ್ಟಡ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು. ಮಹಿಳಾ ವೃಂದದ ಅಧ್ಯಕ್ಷೆ...
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಾದ ರಿಷಾನ್ ಶೆಟ್ಟಿ ,...
ಬೆಳ್ತಂಗಡಿ: ಮಹಿಳಾ ವೃಂದ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ.6ರಂದುಪ್ರವಾಸಿ ಮಂದಿರದ ಹತ್ತಿರ ಉದ್ಘಾಟನೆಗೊಳ್ಳಲಿದೆ. ನೂತನ ಕಟ್ಟಡವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹರೀಶ್ ಪೂಂಜಾ ಉದ್ಘಾಟಿಸಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಪ್ರತಾಪ್...
ಬೆಳ್ತಂಗಡಿ : ಅಕ್ರಮ ಸಕ್ರಮದ ಅರ್ಜಿ ವಿಲೇವಾರಿ ಮಾಡಲು 45 ಸಾವಿರ ರೂ. ಲಂಚ ಪಡೆದಿದ್ದ ಗ್ರಾಮ ಕರಣಿಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ 4 ವರ್ಷ ಸಾದಾ ಜೈಲು ಶಿಕ್ಷೆ...
ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥ ಮರಕ್ಕೆ ಕಟ್ಟೆ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಮಾ.4ರಂದು ನಡೆಯಿತು.ನಾಳ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ. ಮೂ. ರಾಘವೇಂದ್ರ ಅಸ್ರಣ್ಣ ರವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು....
ಬೆಳ್ತಂಗಡಿ:ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿಯನ್ನು ಉಜಿರೆಯ ಉದ್ಯಮಿ ,ಲಕ್ಷ್ಮೀ ಗ್ರೂಪ್ ನ...