September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya
ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಗಸ್ಟೀನ್ ಟಿ.ಎ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ. ಸ್ವಾಗತಿಸಿದರು. ಕಾರ್ಯದರ್ಶಿ ಶಿಜೋ ಜೋಸೆಫ್ ಅವರು 2025–26ನೇ ಸಾಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟ ತಪ್ಪಲಿನ ಕುದುರೆಮುಖ ಅಭಯ ಅರಣ್ಯ ಪ್ರದೇಶ ಒಳಪಟ್ಟ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ದಿಡುಪೆ ಎಳನೀರು ಸಂಸೆ ಕಳಸ ರಸ್ತೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ನಿರ್ಮಾಣ ಆಗಲಿ ಎಂದು ಜಿಲ್ಲಾ ಕಿಸಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya
ಉಜಿರೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ- ಉಜಿರೆ ರಸ್ತೆಯ ಉಜಿರೆಯ ಕೆಳಗಿನ ಪೆಟ್ರೋಲ್ ಪಂಪ್ ಬಳಿ ಸಂಗ್ರಹವಾಗಿರುವ ಕೊಳಚೆ ನೀರು ಸಾಂಕ್ರಾಮಿಕ ರೋಗ ಭೀತಿ ಉಂಟು ಮಾಡಿದೆ. ಉಜಿರೆಯ ಪ್ರಮುಖ ಪ್ರದೇಶವಾದ ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya
ವೇಣೂರು: ಅಂಡಿಂಜೆ ಮಾಳಿಗೆಮನೆಯ ನಿವೃತ್ತ ಡಿ.ಡಿ.ಪಿಐ ಗುಣಪಾಲ ಪಕ್ಕಳ (81ವ) ರವರು ಜೂ.16 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ , ಇಬ್ಬರು ಪುತ್ರರು, ಸೊಸೆಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್, ಭಾರತೀಯ ದಂತ ವೈದ್ಯ ಸಂಘ ಮತ್ತು ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಸಹಯೋಗದಲ್ಲಿ ಡೋಂಗ್ರೆ ಕುಟುಂಬಸ್ಥರು ಕೊಡಮಾಡುವ 18ನೇ ವರ್ಷದ ಶಾಲಾ ಶೈಕ್ಷಣಿಕ ಪರಿಕರಗಳ ವಿತರಣಾ ಸಮಾರಂಭವು ಜೂ. 17ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya
ಗುರುವಾಯನಕೆರೆ: ಭಾರತದ ಅತ್ಯುನ್ನತ ಎಂಜಿನಿಯರಿಂಗ್ ಕಾಲೇಜುಗಳಾದ ಐಐಟಿ, ಎನ್ಐಟಿ, ಐಐಐಟಿ ಮತ್ತಿತರ ಜಿಎಫ್‌ಟಿ ಸಂಸ್ಥೆಗಳ ಜಂಟಿ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಿರ್ವಹಿಸುವ ಕೇಂದ್ರ ಶಿಕ್ಷಣ ಸಚಿವಾಲಯದ ಅಂಗವಾಗಿರುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರದ (JoSAA)...
ತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
ಉಜಿರೆ: ಅನುಗ್ರಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ನೂತನ ವಿದ್ಯಾರ್ಥಿ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂ.18 ರಂದು ಅನುಗ್ರಹ ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ವಂದನೀಯ ಫಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

Suddi Udaya
ಗುರುವಾಯನಕೆರೆ : ಉಪ್ಪಿನಂಗಡಿ ಮುಖ್ಯರಸ್ತೆಯ ವಿನಾಯಕ್ ಏಜೆನ್ಸಿ ಸಮೀಪ ರಸ್ತೆ ದಾಟುತ್ತಿದ್ದ ಅಪರಿಚಿತ ವೃದ್ಧರೊಬ್ಬರು ಮಿನಿ ಗೂಡ್ಸ್ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೃದ್ಧ ರಸ್ತೆ ದಾಟುತ್ತಿದ್ದ ವೇಳೆ ಬಂದ ಮಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ: ಹೃದಯ ಶ್ರೀಮಂತಿಕೆಯ ವ್ಯಕ್ತಿ ದಿನಕರ ಪೂಜಾರಿಯವರು: ಸಂತೋಷ್ ಕುಮಾರ್ ಕಾಪಿನಡ್ಕ

Suddi Udaya
ಬೆಳ್ತಂಗಡಿ: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮಾಜಿ ಆಡಳಿತ ಮೋಕ್ತೇಸರಾದ ದಿ.ದಿನಕರ ಪೂಜಾರಿ ಕಡ್ತಿಲ ಅವರಿಗೆ ನುಡಿನಮನ ಕಾರ್ಯಕ್ರಮ ಜೂ.18 ರಂದು ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಜೂ. 6...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ನಿರ್ವಹಣೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ತರಬೇತಿ ಪಡೆಯುವುದೇ ಸೌಭಾಗ್ಯ. ಬ್ಯೂಟೀಪಾರ್ಲರ್ ವೃತ್ತಿಯಲ್ಲಿ ಪ್ರತಿಯೊಬ್ಬರೂ ತನ್ನದೇ ಆದ ಸೃಜನಶೀಲತೆಯನ್ನು ಅಳವಡಿಸಿಕೊಂಡರೆ ಬೆಳವಣಿಗೆ ಹೊಂದಲು ಅನುಕೂಲಕರವಾಗುತ್ತದೆ. ಸಮಯಪಾಲನೆ, ಶಿಸ್ತು ಜೊತೆಗೆ ಇರಲಿ ಎಂದು ಶ್ರೀ...
error: Content is protected !!