September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸ್ಥಾಪಾಕಧ್ಯಕ್ಷ ಗೇರುಕಟ್ಟೆ ಜೆ.ಕೆ.ನಿವಾಸದ ಎಂ.ಜನಾರ್ಧನ ಪೂಜಾರಿ ಮತ್ತು ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ ಜೂ.14 ರಂದು ಗೇರುಕಟ್ಟೆ ಸಹಕಾರಿ ಸಭಾಭವನದಲ್ಲಿ ವಿಜೃಭ್ರಂಣೆಯಿAದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya
ಮಡಂತ್ಯಾರು: 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆಯು ಗಣಪತಿ ಮಂಟಪದಲ್ಲಿ ಜರಗಿತು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಮುಗೆರೋಡಿ, ಅಧ್ಯಕ್ಷರಾಗಿ ಪುನೀತ್ ಕುಮಾರ್ ಮಡಂತ್ಯಾರು, ಉಪಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಅಳದಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ ಹಾಗೂ ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ರೂ.23 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಜೂ.15: ಬಳಂಜ ಶಾಲೆಗೆ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಶಾಲಾ ವಾಹನ ಸಮರ್ಪಣೆ

Suddi Udaya
ಬಳಂಜ: ಸ್ಥಳೀಯ ಬಳಂಜ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಶಾಲಾ ವಾಹನದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಈ ಸೌಲಭ್ಯದಿಂದ ನಾಲ್ಕೂರು, ಶಾಂತಿನಗರ, ತೋಟದಪಲ್ಕೆ , ರಾಮನಗರ, ಅಟ್ಲಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

Suddi Udaya
​ ಪಡಂಗಡಿ : ಇದು ಪ್ರಸಿದ್ಧ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಸಂಪರ್ಕಿಸುವ ಕಿನ್ನಿಗೋಳಿ – ಪಡಂಗಡಿ ರಸ್ತೆ. ದೇರೆಮಾರು ಸೇತುವೆ ದಾಟಿ ಗದ್ದೆ ಮೇಲಿನ ರಸ್ತೆಯ ತುದಿಗೆ ಬಂದರೆ ಸಾರ್ವಜನಿಕರಿಗೆ ಸ್ವಾಗತ ಕೋರುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಪ್ರಾ.ಶಾಲೆಯ ಎಲ್ ಕೆ ಜಿ -ಯು ಕೆ ಜಿ ವಿಭಾಗದ ಹೊರಾಂಗಣ ಆಟದ ಸಲಕರಣೆಗಳ ಉದ್ಘಾಟನೆ

Suddi Udaya
ಕುವೆಟ್ಟು: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸರ್ಕಾರ ಇಲಾಖೆಯಿಂದ ಮಂಜೂರಾದ ಎಲ್ ಕೆ ಜಿ -ಯು ಕೆ ಜಿ ವಿಭಾಗದ ಹೊರಾಂಗಣ ಆಟದ ಸಲಕರಣೆಗಳ ಉದ್ಘಾಟನೆ ಕಾರ್ಯಕ್ರಮ ಜೂ 13 ರoದು ಜರಗಿತು. ಶಾಲಾ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಉಚಿತ ಬರೆವಣಿಗೆ ಪುಸ್ತಕಗಳ ವಿತರಣೆ ಕಾರ್ಯಕ್ರಮ ಜೂ.13ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಪೂಜ್ಯ ಖಾವಂದರ ಕಾರ್ಯದರ್ಶಿಗಳ ಕಚೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya
ಉಜಿರೆ : “ವಿದ್ಯಾರ್ಥಿಯ ಬದುಕಿನಲ್ಲಿ ವಿದ್ಯೆಯ ಜೊತೆಗೆ ಸಂಸ್ಕಾರವು ಇದ್ದಾಗ ಮಾತ್ರ ಪರಿಪೂರ್ಣ ವಿದ್ಯಾರ್ಥಿಯಾಗುತ್ತಾನೆ” ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಮಹಾವೀರ್ ಜೈನ್ ಎಂದು ಪೋಷಕರ ಜವಾಬ್ದಾರಿಗಳ ಕುರಿತು ಹೇಳಿದರು. ಇವರು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

Suddi Udaya
ಉಜಿರೆ: ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ಕಲಿಕಾ ಕೇಂದ್ರದಿಂದ ಪ್ರಸ್ತುತ ಶೈಕ್ಷಣಿಕ ವರ್ಷದ ತರಗತಿಯು ಆರಂಭಗೊಂಡಿದ್ದು ಯಕ್ಷಗಾನ ತರಗತಿ ಸಂಚಾಲಕರು, ಮಂಜುಶ್ರೀ ಪ್ರಿಂಟರ್ಸ್ ನ ನಿವೃತ್ತ ವ್ಯವಸ್ಥಾಪಕ ಶೇಖರ್ ಟಿ ಅವರ ವತಿಯಿಂದ ಮಕ್ಕಳಿಗೆ...
error: Content is protected !!