September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರು ಬ್ಯಾರಿ ಜಮಾಅತ್ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಸವಾದ್ ಮುಹಮ್ಮದ್ ಕುಂಞ ಉಜಿರೆ

Suddi Udaya
ಬೆಳ್ತಂಗಡಿ: ಬೆಂಗಳೂರು ಬ್ಯಾರಿ ಜಮಾಅತ್ ಇದರ 6ನೇ ತ್ರೈವಾರ್ಷಿಕ, ಮಹಾಸಭೆಯು ಇತ್ತೀಚೆಗೆ ಬ್ಯಾರಿ ಇಲ್ಮ್ ಸೆಂಟರ್ ಸಭಾಂಗಣದಲ್ಲಿ ಅಧ್ಯಕ್ಷ ಜನಾಬ್ ಡಾ :ಹಾಜಿ ಅಬ್ದುಲ್ ಹಮೀದ್ ರವರ ನೇತೃತ್ವದಲ್ಲಿ ನಡೆಯಿತು. 2023-2026 ರ ತ್ರೈವಾರ್ಷಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ ; ಸ್ಥಳೀಯರಿಂದ ತೆರವು ಕಾರ್ಯ

Suddi Udaya
ಕಡಿರುದ್ಯಾವರ : ಇಲ್ಲಿಯ ಹೆಡ್ಯದಲ್ಲಿ ಭಾರೀ ಮಳೆಗೆ ರಸ್ತೆಯ ಬದಿಯಲ್ಲಿದ್ದ ಮರವೊಂದು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ಜೂ. 13ರಂದು ನಡೆದಿದೆ. ರಸ್ತೆಗೆ ಬಿದ್ದ ಮರವನ್ನು ಸ್ಥಳೀಯರಾದ ರವಿ ಮೈಂದಡ್ಕ, ಬಾಲಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಚಂದ್ರಶೇಖ‌ರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಅತ್ಯಂತ ಗಂಭೀರ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya
ನಾವೂರು: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಶಾಲಾ ಶಿಕ್ಷಕರು ಚುನಾವಣಾ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು. ಫಾತಿಮತ್ ಮುಫೀದ 7ನೇ ತರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮಲೆಕುಡಿಯ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ ೩ (೨) ಅಡಿಯಲ್ಲಿ ಭೂ ಪರಿವರ್ತನೆ ಮಾಡಿ ಅನುಮತಿ ನೀಡಲು ಸಂಬಂಧ ಪಟ್ಟ ಇಲಾಖೆಗಳಿಗೆ ನಿರ್ದೇಶನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

Suddi Udaya
ಕೊಕ್ಕಡ: ಭಾರತೀಯ ಸೇನೆಗೆ ಆಯ್ಕೆಯಾದ ಕೊಕ್ಕಡ ನಿವಾಸಿ ಪ್ರೀತಮ್ ಜೈನ್ ರವರಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಬೆಳ್ತಂಗಡಿಯ ಕೊಕ್ಕಡದ ಎಳ್ನೀರು ನಿವಾಸಿ ಸಂಪತ್ ಕುಮಾರ್ ಹಾಗೂ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

Suddi Udaya
ಅರಸಿನಮಕ್ಕಿ : ಅರಸಿನಮಕ್ಕಿಯ ಕಡ್ತಿಮಾರ್ ನಿವಾಸಿ ಕೃಷಿಕ ಅಬ್ರಹಾಂ ವಿ.ವಿ (73ವ) ಅಲ್ಪಕಾಲದ ಅಸೌಖ್ಯದಿಂದ ಜೂ 12ರಂದು ನಿಧನರಾಗಿದ್ದಾರೆ. ಇವರು ಉಜಿರೆ ರಬ್ಬರ್ ಬೆಳೆಗಾರರ ಸಂಘದಲ್ಲಿ 30 ವರ್ಷಗಳಿಂದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಹಲವಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಕಕ್ಕಿಂಜೆ ಎಂಜೆಎಂ ಜಮಾಅತ್ ವ್ಯಾಪ್ತಿಗೊಳಪಟ್ಟ ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ (೬೫ವ) ರವರು ಶುಕ್ರವಾರದ ಜುಮಾ ನಮಾಝ್‌ಗಾಗಿ ಹೊರಡುತ್ತಿದ್ದ ವೇಳೆ ಹೃದಯ ಬೇನೆ ಕಾಣಿಸಿಕೊಂಡು ಹಠಾತ್ ನಿಧನರಾಗಿದ್ದಾರೆ. ಮೃತರು ಪತ್ನಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಮಾನ್ಯತೆ ರದ್ದಾದ ಕಾಲೇಜು ಕೋಡ್ ನಲ್ಲಿ ಯಾವುದೇ ದಾಖಲಾತಿ ಆಗಿಲ್ಲ: ಅದರ ಮಾನ್ಯತೆ ರದ್ದಿಗೆ ನಾವೇ ಅರ್ಜಿ ಹಾಕಿದ್ದೆವು- ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಗೊಂದಲ ಬೇಡಾ: ಎಕ್ಸೆಲ್ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ

Suddi Udaya
ಬೆಳ್ತಂಗಡಿ: ಎಕ್ಸೆಲ್ ಕಾಲೇಜು ಬೆಳ್ತಂಗಡಿ ಮತ್ತು ವೇಣೂರಿನ ಮಾನ್ಯತೆ ರದ್ದು ಆದೇಶದ ಬಗ್ಗೆ ಗೊಂದಲ ಬೇಡ, ರದ್ದಾಗಿರುವ ಕೋಡ್ ನಡಿ ನಾವು ಯಾವುದೇ ದಾಖಲಾತಿ ಮಾಡಿಕೊಂಡಿಲ್ಲ ಎಂದು ಎಕ್ಸೆಲ್ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಸಂಘ ಉಜಿರೆ ವಲಯ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಬಂಟರ ಯಾನೆ ನಾಡವರ ಸಂಘ (ರಿ )ಬೆಳ್ತಂಗಡಿ , ಬಂಟರ ಸಂಘ ಉಜಿರೆ ವಲಯದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ಥೀಚೆಗೆ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ ಮಹಾಸಭೆಯಲ್ಲಿ ಅವಿರೋಧವಾಗಿ...
error: Content is protected !!