September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

Suddi Udaya
ಬೆಳ್ತಂಗಡಿ: ಬಡತನದ ದುಸ್ಥಿತಿಯಲ್ಲಿದ್ದ ತನಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿ ಕುಟುಂಬದ ವಿರುದ್ಧ ಸುಳ್ಳು ಸಾಕ್ಷಿ ಹೇಳಿಸಿ ಷಡ್ಯಂತ್ರ ರೂಪಿಸಲಾಗಿತ್ತು. ಈ ಷಡ್ಯಂತ್ರದ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya
ಮಿತ್ತಬಾಗಿಲು : ಇಲ್ಲಿಯ ಬೊಟ್ಟು ಮನೆ ನಿವಾಸಿ ಗೋಪಾಲಕೃಷ್ಣ ಹಾಗೂ ನಂದಿನಿ ದಂಪತಿಯ ಪುತ್ರ ಪುನೀತ್ ಕುಮಾರ್ ಇವರು ಭಾರತೀಯ ಭೂ ಸೇನೆಗೆ ಆಯ್ಕೆಯಾಗಿರುತ್ತಾರೆ. ಇವರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಮುಂಡಾಜೆ ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ನೇಸರ ಸಂಜೀವಿನಿ ಒಕ್ಕೂಟದ ಮಸಾಲಾ ಉತ್ಪನ್ನಗಳ ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಲ್ ಅಂತ್ಯೋದಯ ಯೋಜನೆ -ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ–ಕರ್ನಾಟಕ (DAY-NRLM), ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ಕೃಷಿ ಇಲಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಸ.ಕಿ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣೆ

Suddi Udaya
ನಡ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುರ್ಯ ಇಲ್ಲಿಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಉಚಿತ ಬ್ಯಾಗ್ ವಿತರಣೆ ನಡೆಯಿತು. ಮುಳಿಯ ಸಿಬ್ಬಂದಿಗಳಾದ ಪ್ರಕಾಶ್, ಅಭಿಷೇಕ್ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಬೆಳ್ತಂಗಡಿ ಜನಜಾಗೃತಿ ಪ್ರಾದೇಶಿಕ ವಿಭಾಗ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಇವರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆದ್ರಬೆಟ್ಟು : ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya
ಬೆದ್ರಬೆಟ್ಟು : ಇಲ್ಲಿಯ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ ಮತ್ತು 2026- 27ನೇ ಶೈಕ್ಷಣಿಕ ವರ್ಷವನ್ನು ಅಧಿಕೃತವಾಗಿ ಅತಿವಂದನೀಯ ಬಿಷಪ್ ಮಾರ್ ಜೇಮ್ಸ್ ಪಟೇರಿಲ್ (C.M.F)ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಮಾಡಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಾಳೆ(ಜೂ.13): ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಯಶೋ-ವಿಜಯ ಬದುಕು-ನೆನಪು-ಸ್ಮರಣೆ, ಹಾಗೂ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರ ಶುಭಾರ್ಶಿವಾದಗಳೊಂದಿಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಪಟ್ಲ ಫೌಂಡೇಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

Suddi Udaya
ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಜ್ಞಾನವಿಕಾಸ ಸಂಯೋಜಕಿಯರ ಕ್ರಿಯಾ ಯೋಜನಾ ಸಭೆ ನಡೆಡಯಿತು. ಜಿಲ್ಲಾ ನಿರ್ದೇಶಕ ದಿನೇಶ್ ಡಿ ಯವರು ದೀಪ ಬೆಳಗಿಸಿ ಜ್ಞಾನ ವಿಕಾಸ ಕೇಂದ್ರದ ಹುಟ್ಟು ಹಿನ್ನಲೆ ಯೋಜನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

Suddi Udaya
ಬೆಳ್ತಂಗಡಿ: ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯ ನೇತ್ರಾವತಿ ಪೀಕ್ ಸೇರಿದಂತೆ ನಾನಾ ಚಾರಣ ತಾಣಗಳಿಗೆ ಜೂನ್ 1ರಿಂದ ಪ್ರವೇಶಕ್ಕೆ ಅನುಮತಿ ನೀಡಿದ್ದರೂ, ಇದೀಗ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆಯೊಂದು ಕುಸಿದ ಘಟನೆ ನಡೆದಿದೆ. ಕಳೆದ ಒಂದು ತಿಂಗಳಿಂದ ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಘಾಟಿ ಪ್ರದೇಶದಲ್ಲಿ...
error: Content is protected !!