ತಾಲೂಕು ಸುದ್ದಿ

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಬೆಳ್ತಂಗಡಿ ವಲಯ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ ...

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಕನ್ಯಾಡಿ: ಸೇವಾಭಾರತಿ ಕನ್ಯಾಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ...

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಶೃಂಗಸಭೆ ಕಾರ್ಯಕ್ರಮವು ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ...

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ನಿಡ್ಲೆ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ ಸಮಾರಂಭವು ಸೆ.8 ರಂದು ಸಂಘದ ಕೇಂದ್ರ ಕಛೇರಿ ವಠಾರದಲ್ಲಿ ...

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕೊಯ್ಯೂರು : ಕೊಯ್ಯೂರು ಗ್ರಾಮದ ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಅರವತ್ತ್ ಇವರ ನೇತೃತ್ವದಲ್ಲಿ ಧಾರ್ಮಿಕ ವೈದಿಕ ವಿಧಿವಿಧಾನಗಳ ಜೊತೆಗೆ ...

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಇದರ ಸ್ಥಾಪಕ ಸದಸ್ಯರಲ್ಲಿ ಓರ್ವರಾದ ಎಂ. ಜಿ. ಶೆಟ್ಟಿಯವರಿಗೆ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯಿಂದ ಎಂ. ಜೆ. ಎಫ್ (Melvin Jones Fellow) ಗೌರವ ...

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಬಳಂಜ: ಯಕ್ಷಪ್ರಿಯ ಸಮಿತಿ ನಾಲ್ಕೂರು, ಬಳಂಜ ಇದರ ನೇತೃತ್ವದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 7 ಮತ್ತು 8ರಂದು ನಾಲ್ಕೂರು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದ್ದು ...

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ಸು ತಂಗುದಾಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ...

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ : ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ಎಸ್‍ಡಿಪಿಐನವರು ದೂರು ಕೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರನ್ನು ...

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಪುದುವೆಟ್ಟು ಗ್ರಾಮದ ನಡ್ಯೇಲು ಎಂಬಲ್ಲಿ ಕಳೆದ ನಾಲ್ಕು ದಿನಗಳಿಂದ ಕಾಡಾನೆಯು ಓಡಾಡುತ್ತಿದ್ದು ಸೆ.5 ರಂದು ರಾತ್ರಿ ಕಾಡಾನೆಯು ಗದ್ದೆಗಳಿಗೆ ಹಾಗೂ ತೋಟಗಳಿಗೆ ನುಗ್ಗಿ ಅಪಾರ ಕೃಷಿ ಹಾನಿ ...

error: Content is protected !!