September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಅಳದಂಗಡಿಗೆ ಆಗಮಿಸುವ ಹಿನ್ನೆಲೆ ಕಬಡ್ಡಿ ಅಸೋಸಿಯೇಷನ್ ನಿಂದ ಜಂಟಿ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯ ದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ ಇವರ ವತಿಯಿಂದ ಜೂ.14 ರಂದು ಅಳದಂಗಡಿಯಲ್ಲಿ‌ ನಡೆಯುವ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ: ಭಾರತ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಗಳಾಗಿ 12 ವರ್ಷ ಪೂರೈಸಿದ ಪ್ರಯುಕ್ತ, ಬೆಳ್ತಂಗಡಿ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಸನ್ನಿಧಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ನುಸ್ರತುಲ್ ಇಸ್ಲಾಂ ಯಂಗ್ ಮೇನ್ಸ್ ಅಸೋಸಿಯೇಷನ್ ನಿಡಿಗಲ್ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಸಲೀಮ್ ಬಿ ಯನ್, ಉಪಾಧ್ಯಕ್ಷರಾಗಿ ಆಸಿಫ್ ಜೆ ಸಿ ಬಿ, ಪ್ರಧಾನ ಕಾರ್ಯದರ್ಶಿಯಾಗಿ ಆಫೀಝ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತ ನೀಡಲಿ – ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭಾಶಯಗಳು”: ಅನಿಲ್ ಕುಮಾರ್ ಯು

Suddi Udaya
ಬೆಳ್ತಂಗಡಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರದ ಜವಾಬ್ದಾರಿ ವಹಿಸಿಕೊಂಡಿರುವುದು ರಾಜ್ಯದ ರಾಜಕೀಯ ಜೀವನದಲ್ಲಿ ಮಹತ್ವದ ಘಟ್ಟವಾಗಿದೆ. ಒಬ್ಬ ವಕೀಲನಾಗಿ, ಸಂವಿಧಾನಬದ್ಧ ಮತ್ತು ಪಾರದರ್ಶಕ ಆಡಳಿತವನ್ನು; ಒಬ್ಬ ಕಾರ್ಮಿಕ ನಾಯಕನಾಗಿ, ಕಾರ್ಮಿಕರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಶನ್ ವಿಭಾಗದ ಉಪನ್ಯಾಸಕ ಅಮಿತ್‌ ಕೆ ಜೈನ್ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ: ಸುಮಾರು 14 ವರ್ಷ ಕಾಲ ಬೆಳ್ತಂಗಡಿಯ ಸೋಜಾ ಸಂಸ್ಥೆಯಲ್ಲಿ ಕೆಲಸ ಮಾಡಿದ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜೂ.10 ರಂದು ಸೋಜಾ ಇಲೆಕ್ಟ್ರಾನಿಕ್ಸ್ ನ ಸಂಸ್ಥೆಯಲ್ಲಿ ನಡೆಯಿತು. ಈ ವೇಳೆ ರಮೇಶ್ ರವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜ್ವಲ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ದೇಶದ 10 ಕೋಟಿ ಬಡ ಮಹಿಳೆಯರಿಗೆ ಅಡುಗೆ ಅನಿಲದ ಸಬ್ಸಿಡಿ ನೀಡುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ವಾಸ್ತವದಲ್ಲಿ ಅದೇ ಮಹಿಳೆಯರ ಮೇಲೆಯೇ ಹೊಸ ಆರ್ಥಿಕ ಹೊರೆ ಹೇರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

12 ವರ್ಷಗಳ ಮೋದಿ ನೇತೃತ್ವ – ಹೊಸ ಭಾರತದ ಆತ್ಮವಿಶ್ವಾಸದ ಪಯಣ: ಅನಿಲ್ ಕುಮಾರ್ ಯು

Suddi Udaya
ಬೆಳ್ತಂಗಡಿ: ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು 12 ವರ್ಷಗಳನ್ನು ಪೂರ್ಣಗೊಳಿಸಿರುವ ಈ ಸಂದರ್ಭದಲ್ಲಿ, ಭಾರತವು ರಾಷ್ಟ್ರೀಯ ಚಿಂತನೆ, ಅಭಿವೃದ್ಧಿಯ ವೇಗ ಮತ್ತು ಜಾಗತಿಕ ಗೌರವದ ಹೊಸ ಎತ್ತರವನ್ನು ತಲುಪಿದೆ. ಒಬ್ಬ ವಕೀಲನಾಗಿ ಸುಶಾಸನ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ರಾಂತಿವೀರ ಮಂಜ ಬೈದ್ಯರ ಕಂಚಿನ ಪುತ್ಥಳಿ ನಿರ್ಮಾಣ ಆಗಬೇಕು: ಕನ್ಯಾಡಿ ಶ್ರೀ

Suddi Udaya
ಬೆಳ್ತಂಗಡಿ: ಕ್ರಾಂತಿವೀರ ಉಪ್ಪಿನಂಗಡಿ ಮಂಜ ಬೈದ್ಯರ ಸಮಗ್ರ ಹೋರಾಟ, ಬಲಿದಾನದ ವಿವರವನ್ನು ಒಳಗೊಂಡ ‘ಕ್ರಾಂತಿ ವೀರ ಮಂಜ ಬೈದ್ಯ’ ಪುಸ್ತಕವನ್ನು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

Suddi Udaya
ಬೆಳ್ತಂಗಡಿ: 2025-26 ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಜಿ. ಕೆ. ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಗಳಿಸಿದ ಚಿನ್ಮಯ್ ಇವರನ್ನು ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದಿಂದ ವಿಶೇಷವಾಗಿ ಗೌರವಿಸಲಾಯಿತು....
error: Content is protected !!