ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡುಬಿದ್ರಿ ತಾಲೂಕು ವತಿಯಿಂದ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ, ಹೇಮಾವತಿ ವೀ. ಹೆಗ್ಗಡೆಯವರು ಪ್ರೀತಿಯ ಕನಸಿನ ಕಾರ್ಯಕ್ರಮವಾದ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ...
