36.4 C
ಪುತ್ತೂರು, ಬೆಳ್ತಂಗಡಿ
May 7, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಮೊದಲ ಪತ್ತೇದಾರಿ ಕಾದಂಬರಿ “ವಿಷ ವರ್ತುಲ” ವನ್ನು ಡಿ.7 ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya
ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಡಿ. 8ರಂದು ನಡೆದಿದ್ದು ಮುಂದಿನ 5ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಅವರು ದ್ವಿತೀಯ ಬಾರಿಗೆ ಅವಿರೋಧವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya
ಅಳದಂಗಡಿ: ಇಲ್ಲಿಯ ಕೆದ್ದು ನಿವಾಸಿ ನಿವೃತ ಬ್ಯಾಂಕ್ ಉದ್ಯೋಗಿ ಅಮ್ಮು ಕುಮಾರ್ (70 ವ) ಅವರು ಹೃದಯಾಘಾತದಿಂದ ಇಂದು(ಡಿ.8) ಬೆಳಿಗ್ಗೆ ನಿಧನರಾಗಿದ್ದಾರೆ. ಬ್ಯಾಂಕಿನಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya
ಹೊಸಂಗಡಿ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ರಿ. ಇದರ ವತಿಯಿಂದ ಡಿ.7ರಂದು ನಡೆದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರೌಢಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡವು ತೃತೀಯ ಸ್ಥಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆದ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟದ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಯನ್ನು  ಇಂದು ಡಿಸೆಂಬರ್ 7 ರಂದು ವೇಣೂರಿನ  ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಅಳದಂಗಡಿಯ ಅರಮನೆ ಚಾವಡಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ವೇಣೂರು ಸೊಸೈಟಿ ಅಧ್ಯಕ್ಷ, ಉದ್ಯಮಿ,ಕಲಾವಿದ, ಕಲಾ ಪೋಷಕ ಸುಂದರ ಹೆಗ್ಡೆ ಬಿಇ ಇವರಿಗೆಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಉತ್ಸವ ಕಾರ್ಯಕ್ರಮದಲ್ಲಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ರೋಹಿಣಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೋಟಿ- ಚೆನ್ನಯ ಕ್ರೀಡಾಕೂಟ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್

Suddi Udaya
ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿಯ ಸಹಕಾರದೊಂದಿಗೆ ನಡೆದ 12ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟದಲ್ಲಿ ಎಲ್ಲಾ ವಿಭಾಗಗಲ್ಲೂ ಸ್ಪರ್ದಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತ್ತೀಚೆಗೆ ನಿಧನರಾದ ವೆಂಕಪ್ಪ ಗೌಡರವರ ಮನೆಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
ನಡ : ಇಲ್ಲಿಯ ಮೂಡಬೆಟ್ಟು ನಿವಾಸಿ ನಡ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪ್ರವೀಣ್ ಗೌಡ ರವರ ತಂದೆ ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ರವರು ಇತ್ತೀಚೆಗೆ ನಿಧನರಾಗಿದ್ದು, ಇವರ ಮನೆಗೆ ಮೆಸ್ಕಾಂ ಅಧ್ಯಕ್ಷ...
error: Content is protected !!