September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya
ಬೆಳ್ತಂಗಡಿ : ನ್ಯಾಯಲಯದ CC No.595/2017,CR NO 297/2014 ಕಲಂ- 406.420.r/w34 IPC ACT ವಂಚನೆ ಪ್ರಕರಣದ ಆರೋಪಿ ಯಶವಂತ.ಎಸ್.ಕೆ(50) ಎಂಬಾತ ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ವರ್ಷ 1ನೇ ತರಗತಿಗೆ ಹೊಸದಾಗಿ ಸೇರ್ಪಡೆಗೊಂಡ ಪುಟ್ಟ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯಿಂದ ಶಾಲಾ ಬ್ಯಾಗ್ ವಿತರಿಸಲಾಯಿತು . ಮುಖ್ಯ ಅತಿಥಿಗಳಾಗಿ ಕೃಷ್ಣಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪರಿಸರ ದಿನಾಚರಣೆಯನ್ನು ವಿಜ್ಞಾನ ಹಾಗೂ ಗಣಿತ ಸಂಘಗಳಿಂದ ನೆರವೇರಿಸಲಾಯಿತು. ಮುಖ್ಯ ಅತಿಥಿಯಾಗಿ ಅರಣ್ಯ ಇಲಾಖೆಯಿಂದ ಉಪವಲಯ ಅರಣ್ಯ ಅಧಿಕಾರಿಯಾದ ರಾಘವೇಂದ್ರ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya
ಬೆಳ್ತಂಗಡಿ: ಕುತ್ಯಾರು ವಠಾರದ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಅಂಕಿತ್, ಕು. ದೃತಿ ಗೌಡ, ಧ್ರುವ ಸಿ. ಗೌಡ, ಕು.ಶ್ರೇಯ ಗೌಡ ಹಾಗೂ ಪ್ರದ್ಯೋತ್ ರಾವ್ ಮತ್ತು ಪಿಯುಸಿ ಪರೀಕ್ಷೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಿಂದ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ನಾಡಿನ ಶ್ರೇಷ್ಠ ಸ್ವರ್ಣೋಧ್ಯಮ ಮಳಿಗೆಯಲ್ಲಿ ಮುಳಿಯ ಗ್ರಾಹಕರಿಗೆ ಪ್ರಾಮಾಣಿಕ ಸೇವೆ ನೀಡುವ ಮೂಲಕ ಮನೆಮಾತಾದ ಸಂಸ್ಥೆಯಾಗಿದೆ. ಪ್ರತಿ ವರ್ಷವೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya
ಮಡಂತ್ಯಾರು: ಮಡಂತ್ಯಾರಿನ ಹಿರಿಯ ಉದ್ಯಮಿ, ಕೊಡುಗೈದಾನಿ ನೂತನ್ ಕ್ಲೋತ್ ಸೆಂಟರ್ ಮಾಲಕ ವಲೇರಿಯನ್ ರೊಡ್ರಿಗಸ್(91ವ) ಅವರು ಇಂದು(ಜೂ.6) ಬೆಳಿಗ್ಗೆ ನಿಧನರಾಗಿದ್ದಾರೆ. ಮಡಂತ್ಯಾರಿನಲ್ಲಿ ನೂತನ ಕ್ಲೋತ್ ಸ್ಟೋರ್ ಎಂಬ ಬಟ್ಟೆ ವ್ಯಾಪಾರದ ಅಂಗಡಿಯನ್ನು ಆರಂಭಿಸಿದ್ದ ವಲೇರಿಯನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya
ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ

Suddi Udaya
ಉಜಿರೆ: ಗ್ರಾಮೀಣ ಪ್ರದೇಶದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲ ಒದಗಿಸುವ ಮೂಲಕ ಕಳೆದ ಹಲವಾರು ವರ್ಷಗಳಿಂದ ಉಜಿರೆಯಲ್ಲಿ ಅತ್ಯುತ್ತಮ ಸೇವೆಯನ್ನು ನೀಡುತ್ತಾ ಬರುತ್ತಿರುವ ಉಜಿರೆ ಪ್ರಾಥಮಿಕ ಕೃಷಿ ಪತ್ತಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಆಚರಿಸಲಾಯಿತು. ಪರಿಸರ ಸಂಘದ ಶಿಕ್ಷಕರಾದ ಅಮೃತ ವಿ ಶೆಟ್ಟಿ, ಗೀತಾ ಮಕ್ಕಳಿಗೆ ಭತ್ತದ ಬೀಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ವೇಣೂರು: ಸರಕಾರಿ ಪ್ರೌಢ ಶಾಲೆ ವೇಣೂರುನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ್ ತುಳುಪುಳೆ, ಎಸ್.ಡಿ.ಎಂ.ಸಿ ಕಾರ್ಯಧ್ಯಕ್ಷರಾದ ರಾಜೇಶ್ ಪೂಜಾರಿ...
error: Content is protected !!