36.4 C
ಪುತ್ತೂರು, ಬೆಳ್ತಂಗಡಿ
May 7, 2026

Category : ತಾಲೂಕು ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯನಿಗೆ ಜೀವ ಬೆದರಿಕೆಯಿದ್ದು ಆತನಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆತನಿಗೆ ವಿಧಿಸಿರುವ ಹತ್ತನೆಯ ನಿಬಂಧನೆಯನ್ನು ಸಡಿಲಗೊಳಿಸಬೇಕು ಎಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಿನ್ನಯ್ಯನ ಪರ ವಕೀಲರು ಡಿ.6...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya
ತಣ್ಣೀರುಪಂತ: ತಣ್ಣೀರುಪಂತ ಗ್ರಾ.ಪಂ., ತಣ್ಣೀರುಪಂತ ಅರಿವು ಕೇಂದ್ರ ಗ್ರಂಥಾಲಯ ಇದರ ಸಹಭಾಗಿತ್ವದಲ್ಲಿ 2025-26ನೇ ಸಾಲಿನ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ನಡೆಸುವ ಕುರಿತು ಡಿ.6ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿಯವರ ಅಧ್ಯಕ್ಷತೆಯಲ್ಲಿ ತಣ್ಣೀರುಪಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya
ಉಜಿರೆ: ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವನಜಾ ಜೋಶಿ ಅವರ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನದ ಬಿಡುಗಡೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya
ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆಯು ಅಧ್ಯಕ್ಷೆ ಜಯಂತಿ ಎಂ.ಕೆ ರವರ ಅಧ್ಯಕ್ಷತೆಯಲ್ಲಿ ಭಾರತ್ ಮಾತಾ ಸಭಾಭವನದಲ್ಲಿ ನಡೆಯಿತು. ಮಕ್ಕಳ ಗ್ರಾಮ ಸಭೆಯ ಪೂರ್ವಾಭಾವಿಯಾಗಿ ಮಕ್ಕಳಿಗೆ ಚಿತ್ರಕಲೆ, ದೇಶಭಕ್ತಿ ಗೀತೆ ಸ್ಪರ್ಧೆ ಆಯೋಜಿಸಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘ ಇದರ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆಯು ಡಿ.1ರಂದು ಅವಿರೋಧವಾಗಿ ನಡೆಯಿತು. ಅನಿಲ್ ಎ.ಜೆ, ಜಾರ್ಜ್ ಎಮ್.ವಿ, ಸೆಬಾಸ್ಟಿನ್ ವಿ.ಟಿ, ಜೈಸನ್ ಪಿ.ಎಸ್, ಅಂದಾನಿ ಕೆ.ಡಿ, ಸೆಬಾಸ್ಟೀನ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya
ಬಳ್ಳಮಂಜ: ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆಯನ್ನು ಮಂಗಳೂರು ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ ಮೂರ್ತಿ ಮಡವು ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಬಳ ಸಮಿತಿ ಅಧ್ಯಕ್ಷ, ದೇವಾಲಯದ ಆಡಳಿತ ಮೊಕ್ತೇಸರ ಡಾ....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.6ರಂದು ಕಿಂಡರ್ಗಾರ್ಟನ್, ಒಂದನೇ ಹಾಗೂ ಎರಡನೇ ತರಗತಿ ಶಿಕ್ಷಕಿಯರಿಗೆ “ಬಾಲ್ಯದ ಆರೈಕೆ, ಶಿಕ್ಷಣ ಮತ್ತು ಸಕ್ರಿಯ ಕಲಿಕೆ” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya
ಭವಿಷ್ಯದ ಸಾಧನೆಗೆ ಇದು ಅಡಿಪಾಯ: ಡಾ. ಸತೀಶ್ಚಂದ್ರ ಎಸ್. ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಗ್ಲಿಷ್ ಮಾಧ್ಯಮ ಶಾಲೆ (CBSE, ನವದೆಹಲಿಗೆ ಸಂಯೋಜಿತ) ಮತ್ತು ಎಐಸಿಎಸ್, ಐಸಿಎಸ್ಇ ಮತ್ತು ಸಿಬಿಎಸ್ಇ ಶಾಲೆಗಳ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya
ಅಳದಂಗಡಿ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ ಕಾರ್ಯಕ್ರಮವು ಡಿ.6ರಂದು ನಡೆಯಿತು. ಅಳದಂಗಡಿ ಅರಮನೆ ಅರಸರಾದ ಡಾ. ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ಶ್ರೀಮತಿ ಅಮಣಿ ಮಂಜು ದೇವಾಡಿಗ ಶಿಲಾನ್ಯಾಸ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya
ಮುಂಡೂರು: ಶ್ರೀ ನಾಗಾಂಬಿಕಾ ದೇವಸ್ಥಾನ, ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರು ಶ್ರೀ ನಾಗಾಂಬಿಕ ಭಜನಾ ಮಂಡಳಿ ಶ್ರೀ ಕ್ಷೇತ್ರ ಮಂಗಳಗಿರಿ ಹಾಗೂ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇದರ...
error: Content is protected !!