ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ
ಕಲ್ಲೇರಿ: ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿಯನ್ನು ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳು ವಿಧಿವಿಧಾನಗಳೊಂದಿಗೆ ನೆರವೇರಿಸಿದರು. ಆರಂಭದಲ್ಲೆ ಭಕ್ತಾಧಿಗಳಿಂದ ದೇಣಿಗೆ ಸ್ವೀಕರಿಸಿದ ಸಮಿತಿ ಅಧ್ಯಕ್ಷ ಕೆ. ಎನ್ ಅತುಲ್ ಕುಮಾರ್ ರವರು ಚಾಲನೆ ನೀಡಿದರು....
