ನೆಕ್ಕಿಲು: ಶಾಲಾ ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಮತ್ತು ಸ್ಮಾರ್ಟ್ ಟಿವಿ ಉದ್ಘಾಟನಾ ಸಮಾರಂಭ
ಬೆಳ್ತಂಗಡಿ: ಉರುವಾಲು ಗ್ರಾಮದ ದ.ಕ.ಜಿ.ಪಂ.ಕಿ ಪ್ರಾ.ಶಾಲೆ ನೆಕ್ಕಿಲು ಇಲ್ಲಿನ ನಿವೃತ್ತ ಮುಖ್ಯ ಶಿಕ್ಷಕಿ ಸಂಧ್ಯಾರಾಣಿ .ಕೆ ರವರ ಬೀಳ್ಕೊಡುಗೆ ಮತ್ತು ಊರ ದಾನಿಗಳಾದ ಪದ್ಮನಾಭ ಶಿಲ್ಪಿ ಅವರು ನೀಡಿರುವ 50,000 ರೂ ಮೌಲ್ಯದ ಸ್ಮಾರ್ಟ್...
