ಬೆಳ್ತಂಗಡಿ : ವೈಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಗೋಪಾಲ...
ಪೆರಿಂಜೆ: ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯು ಎಸ್‌ಡಿಎಂ ಆಂಗ್ಲಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.29 ರಂದು ಜರುಗಿತು. ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಕುಶಿತ್ ಇವರು ಚಿತ್ರಕಲಾ ಸ್ಪರ್ಧೆಯ ಹಿರಿಯ...
ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವನ್ನು ಮಕ್ಕಳ ಪ್ರಾರ್ಥನೊಂದಿಗೆ ಪ್ರಾರಂಭಿಸಿ ಮಕ್ಕಳು ಹಾಗೂ ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಸಭಾಧ್ಯಕ್ಷತೆಯನ್ನು ಸುರೇಶ್ ಶೆಟ್ಟಿ ಕುರೆಲ್ಯ ವಹಿಸಿದ್ದರು....
ಕೊಯ್ಯೂರು: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನವು ಡಿ.28ರಂದು ಕೊಯ್ಯೂರಿನಲ್ಲಿ ನಡೆಯಲಿದೆ. ಸರಕಾರಿ ಪ್ರೌಢಶಾಲೆ ಕೊಯ್ಯೂರು ಇಲ್ಲಿ ಸಮ್ಮೇಳನವು ಜರುಗಲಿದ್ದು, ಸರಕಾರಿ ಪದವಿಪೂರ್ವ ಕಾಲೇಜು ಕೊಯ್ಯೂರು...
ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಗೆ 2016-17 ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಬಿಸಿಯೂಟಕ್ಕೆ ತಟ್ಟೆ ಇಡುವ ಸ್ಟ್ಯಾಂಡ್ ನ್ನು ಕೊಡುಗೆಯಾಗಿ ನೀಡಿದರು. ಹಳೆ ವಿದ್ಯಾರ್ಥಿಗಳಾದ ಮನೀಶ್, ಸುಜಿತ್ ಹೆಗ್ಡೆ ಕಿರಣ್ ,ಗಿರೀಶ್,...
ಧರ್ಮಸ್ಥಳ: ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿಗಳು, ವಿಶ್ವಹಿಂದೂ ಪರಿಷದ್ ನ ಕೇಂದ್ರೀಯ ಸಮಿತಿ ಜಂಟೀ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲ್ ಜೀ ಯವರು ನ.30ರಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ನಂತರ...
ಮುಂಡಾಜೆ: ಬಂಟರ ಗ್ರಾಮ ಸಮಿತಿ ಮುಂಡಾಜೆ, ಬಂಟರ ವಲಯ ಸಮಿತಿ ಉಜಿರೆ , ಬಂಟರ ಯಾನೆ ನಾಡವರ ಸಂಘ, ಬೆಳ್ತಂಗಡಿ ಮತ್ತು ಸ್ಪಂದನ ಸೇವಾ ತಂಡ ಬೆಳ್ತಂಗಡಿ ಇವರುಗಳ ಸಹಾಯ ಹಸ್ತದೊಂದಿಗೆ ಮುಂಡಾಜೆ ಗ್ರಾಮ...
ಬೆಳ್ತಂಗಡಿ: ಖ್ಯಾತ ಚಲನಚಿತ್ರ ನಟ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ರಾಯಭಾರಿಯೂ ಆಗಿರುವ ರಮೇಶ್ ಅರವಿಂದ್ ರವರು ನ.29 ರಂದು ಬೆಳ್ತಂಗಡಿಯ ಸಿರಿ ಕಛೇರಿಗೆ ಭೇಟಿ ನೀಡಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ...
ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ಹಂಚುವ ಸಲುವಾಗಿ ಜಾಗ ಮಂಜೂರಾತಿಗೆ ಅರಣ್ಯ ಇಲಾಖೆಯ ಅಭಿಪ್ರಾಯ ಪಡೆಯಲು ಮಂಗಳೂರಿನಲ್ಲಿ ಎ.ಸಿ.ಎಫ್. ರವರನ್ನು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ,...
ಉಜಿರೆ: ಶ್ರದ್ಧಾ-ಭಕ್ತಿಯಿಂದ ಮಾಡುವ ಭಜನೆಯಿಂದ ಸುಲಭದಲ್ಲಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಕಾರ್ಯದರ್ಶಿ ಎ.ವಿ.ಶೆಟ್ಟಿ ಹೇಳಿದರು. ಅವರು ನ.30ರಂದು ಗುರುವಾಯನಕೆರೆಯಲ್ಲಿ ಉಡುಪಿಗೆ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಭಜನಾ...