ತಾಲೂಕು ಸುದ್ದಿ

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ ...

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರಾಗಿದೆ ಎಂದು ದೇವಳದ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿನಿ ಆನೆಟ್ ಶಿಕ್ಷಕರ ಕುರಿತಾಗಿ ಅನಿಸಿಕೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಡಾ. ...

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ...

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ...

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ, 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ...

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ.) ದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಡಾ. ...

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ : ಇಲ್ಲಿಯ ಬೂಡುಜಾಲು ಕುರಿಹಿತ್ಲು ಮನೆ ನಿವಾಸಿ ಸತೀಶ್ ರವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.5ರಂದು ನಿಧನರಾದರು. ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಡ್ರೈವರ್ ...

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜೋಸೆಫ್ (40 ವರ್ಷ) ರವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ. ಇವರು ಆ 31ರಂದು ಮನೆಯಲ್ಲಿ ...

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಕಣಿಯೂರು: ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ(46ವ)ರವರು ಸೆ.4ರಂದು ಅನಾರೋಗ್ಯದಿಂದ ನಿಧನರಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪದ್ಮುಂಜ ದರ್ಖಾಸು ಮನೆ ಉಮೇಶ್ ರವರ ...

error: Content is protected !!