September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

Suddi Udaya
ನಾವೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ನೂತನವಾಗಿ ಎಲ್ ಕೆಜಿ ತರಗತಿ ಪ್ರಾರಂಭೋತ್ಸವವು ನಡೆಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣಪ್ಪಗೌಡ, ಮುಖ್ಯ ಶಿಕ್ಷಕರಾದ ರೋಹಿಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

Suddi Udaya
ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ , ಬೆಳ್ತಂಗಡಿ ವರ್ತಕರ ಸಂಘ, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya
ಬೆಳ್ತಂಗಡಿ; ಕಾಜೂರಿನ ಅಭಿವೃದ್ಧಿ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಸಮುದಾಯದ ಏಳಿಗೆಯ ಕನಸನ್ನು ಹೊತ್ತು ವಿದೇಶದಲ್ಲಿ ದುಡಿಯುತ್ತಿರುವ ಅನಿವಾಸಿ ಯುವ ಮಿತ್ರರ ತಂಡವಾದ ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ಇದರ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ : ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇದರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮುದಲಡ್ಕ ಇವರ ಅಧ್ಯಕ್ಷತೆಯಲ್ಲಿ ರತ್ನಾಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸಂಜೀವ ಕುಮಾರ್ ಜಿ .ಕೆ. ಅವರು ಮೇ. 30 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಎಇಇ ಆಗಿದ್ದ ಹೆಚ್ ಬಕ್ಕಪ್ಪರ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ಸದಾ ಜನಪರ ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಕೊಡುಗೆಗಳು ನೀಡುತ್ತಿರುವ ತನ್ನ ವಿಶಿಷ್ಟವಾದ ಹೊಸ ಪರಿಕಲ್ಪನೆ ಸೇವೆಗಳೊಂದಿಗೆ ಸದಾ ಹೆಸರಿವಾಸಿಯಾಗಿರುವ ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಕಾಡಾನೆ ದಾಂಧಲೆ ಮುಂದುವರಿಯುತ್ತಿದ್ದು ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ.31 ರಂದು ನಡೆದಿರುವ ಬಗ್ಗೆ ವರದಿಯಾಗಿದೆ. ಮಲವಂತಿಗೆ ಗ್ರಾಮದ ದಿಡುಪೆಯ ನೆಕ್ಕಿಲೊಟ್ಟು ನಾರಾಯಣ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ ಅಸೌಖ್ಯದಿಂದ ನಿಧನ

Suddi Udaya
ನಿಡ್ಲೆ: ಇಲ್ಲಿಯ ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ (56ವ) ರವರು ಉಸಿರಾಟದ ಸಮಸ್ಯೆ ಹಾಗೂ ಹೃದಯಾಸಂಬಂಧಿ ಖಾಯಿಲೆಯಿಂದ ಮೇ 31ರಂದು ನಿಧನರಾದರು. ಮೇ 24 ರಂದು ಕಡಿಮೆ ರಕ್ತದೊತ್ತಡದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದವರು ಮೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya
ಬೆಳ್ತಂಗಡಿ: ಉತ್ತರ ಪ್ರದೇಶದ ಲಕ್ನೋದಲ್ಲಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜಿ ಮಹಾರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಗೇರುಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾಗಿ ಮೇ 31ಕ್ಕೆ ವಯೋನಿವೃತ್ತಿಗೊಂಡ ಈಶ್ವರಿ ಕೆ ಅವರ ಬೀಳ್ಕೊಡುಗೆ ಸಮಾರಂಭವು ಎಸ್ಡಿಎಂಸಿ ಕಾರ್ಯಾಧ್ಯಕ್ಷ ಗೋಪಾಲಗೌಡ ಇವರ ಅಧ್ಯಕ್ಷತೆಯಲ್ಲಿ ಜರಗಿತು ....
error: Content is protected !!