September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಔಷಧದಾನ ಪರಂಪರೆಯನ್ನು ನಿರಂತರವಾಗಿ ಮಾಡುವಲ್ಲಿ ಸಹಕರಿಸುತ್ತಿರುವ ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ದಾದಿಯರು, ರೋಗಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ರೋಗಿಗಳ ಸೇವೆ ಮಾಡುವ ಎಲ್ಲಾ ದಾದಿಯರ ಬಗ್ಗೆ ಅತ್ಯಂತ ಹೆಚ್ಚು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿಸಂಘ-ಸಂಸ್ಥೆಗಳು

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ ‘ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya
ಬೆಳ್ತಂಗಡಿ : ಹಳ್ಳಿಗಾಡಿನ ಸಾವಿರಾರು ಮಹಿಳೆಯರ ಬದುಕನ್ನು ಹಸನುಗೊಳಿಸಿ ಅವರಿಗೊಂದು ಭದ್ರವಾದ ಬದುಕನ್ನು ಕಟ್ಟಿಕೊಟ್ಟ ಬೆಳ್ತಂಗಡಿ ರೆಂಕೆದಗುತ್ತು ಎಂಬಲ್ಲಿರುವ “ಸಿರಿ” ಗ್ರಾಮೋದ್ಯೋಗ ಸಂಸ್ಥೆಗಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ “ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್”ನ್ನು ಮೇ31 ರಂದು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ನಿವಾಸಿ ಭಾರತಿ ಶೆಟ್ಟಿ ಕ್ಯಾನ್ಸರ್ ಪೀಡಿತರು ಇವರಿಗೆ ಆರ್ಥಿಕ ಸಹಾಯವನ್ನು ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ರತ್ನಮಾನಸ : ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭ

Suddi Udaya
ಉಜಿರೆ : ಪಾಶ್ಚಾತ್ಯ ಸಂಸ್ಕೃತಿಯ ಆಕರ್ಷಣೆಯಿಂದ ಭಾರತೀಯ ಆಚರಣೆ ಸಂಸ್ಕೃತಿಗಳು ಮೂಲೆ ಗುಂಪಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಎಸ್.ಡಿ.ಎಂ ನ ರತ್ನಮಾನಸದಂತ ವಿದ್ಯಾರ್ಥಿ ನಿಲಯಗಳು ವಿದ್ಯಾರ್ಥಿಗಳಲ್ಲಿ ನೈತಿಕ ಶಿಕ್ಷಣವನ್ನು ನೀಡುವ ಜೊತೆಗೆ ದೇಶಿಯ ಚಿಂತನೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya
ಮಂಗಳೂರು: ಆಶಾ ಕಾರ್ಯಕರ್ತೆಯರ ಮೇಲಿನ ಹೆಚ್ಚುತ್ತಿರುವ ಡಿಜಿಟಲ್ ಕೆಲಸದ ಒತ್ತಡ, ಪ್ರೋತ್ಸಾಹ ಧನ ವಿಳಂಬ ಹಾಗೂ ಸೇವಾ ಭದ್ರತೆ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾ ಆಶಾ ಕಾರ್ಯಕರ್ತೆಯರು ಹಾಗೂ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya
ಬೆಳ್ತಂಗಡಿ : ಉಜಿರೆ ಗ್ರಾಮದ ಬೆಳಾಲು ಕ್ರಾಸ್ ಬಳಿಯಿರುವ ಸುಪ್ರೀಮ್ ಲಾಡ್ಜ್ ಕೆಳಭಾಗದಲ್ಲಿರುವ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಕ್ಕೆ ಒಂಬಟ್ಟಿ ಕಳ್ಳನೊಬ್ಬ ಮೇ.29 ರಾತ್ರಿ 12:40 ರಿಂದ ಮೇ.30 ರ ಬೆಳಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Suddi Udaya
ಬೆಳ್ತಂಗಡಿ: ಸರಕು ಸಾಗಾಟದ ಕಂಟೈನರ್ ಲಾರಿಯೊಂದು ಮಿನಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಮುಂಡಾಜೆ ಗ್ರಾಮದ ಶೀಟ್ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮೇ 30) ಮಧ್ಯಾಹ್ನ ನಡೆದಿದೆ. ಮುಡಿಪುವಿನಿಂದ  ಕುಟುಂಬವೊಂದು  ಜಾವಗಲ್ ಗೆ ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರು ಶಿಕ್ಷಣ ಇಲಾಖೆಯಲ್ಲಿ ಸುಧೀರ್ಘ 32 ವರ್ಷಗಳ ಕಾಲ ಪ್ರಾಮಾಣಿಕವಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿ ಎಲ್ಲಾ ವಿದ್ಯಾರ್ಥಿಗಳ ಹಾಗೂ ಪೋಷಕರ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುರೇಶ್ ವಿ ಅವರಿಗೆ ಸೇವಾ ನಿವೃತ್ತಿ, ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭ, ಕಾಲೇಜು ಹಾಗೂ ಹಳೆ ವಿದ್ಯಾರ್ಥಿಗಳಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ ಸುರೇಶ್ ವಿ ಅವರು ಮೇ 30ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದು ಅವರಿಗೆ ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭವು ನಡೆಯಿತು. ಸುರೇಶ್ ವಿಟ್ಲರವರು 1992 ರಿಂದ 2026ರವರೆಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya
ಶಿಶಿಲ: ಮತ್ಸ್ಯ ತೀರ್ಥ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಶಿಶಿಲೇಶ್ವರ ದೇವಸ್ಥಾನದ ಸಮೀಪದ ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಕಿಡಿಗೇಡಿಗಳು ಕಾಪರ್ ಸಲ್ಫೇಟ್ (ಮೈಲುತುತ್ತು) ಬಳಸಿ ಮೀನು ಹಿಡಿಯಲು ಯತ್ನಿಸಿದ ಪರಿಣಾಮ ಸಾವಿರಾರು ಮೀನುಗಳು ಸಾವನ್ನಪ್ಪಿರುವ...
error: Content is protected !!