ಯಕ್ಷಗಾನ ಕಲಾವಿದ ವಸಂತ ಗೌಡ ಅವರಿಗೆ ಯಕ್ಷಭಾರತಿಯಿಂದ ಗೌರವ ಸನ್ಮಾನ
ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ವಸಂತೋತ್ಸವ ಕಾರ್ಯಕ್ರಮಲ್ಲಿ 51 ವರ್ಷಗಳ ಮೇಳದ ತಿರುಗಾಟ ಪೂರೈಸಿದ ಯಕ್ಷಗಾನ ಕಲಾವಿದ ವಸಂತಗೌಡ ಅವರನ್ನು ಯಕ್ಷ ಭಾರತಿ ಕನ್ಯಾಡಿ ಬೆಳ್ತಂಗಡಿ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಸಂಸ್ಥೆಯ...
