May 8, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya
ಉಜಿರೆ: ಶಾಲಾ ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನ. 25ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya
ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 78ನೇ ವಷ೯ದ ಹುಟ್ಟು ಹಬ್ಬದ ಪ್ರಯುಕ್ತ, ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅನನ್ಯ ಸೇವೆಗಾಗಿ ಭಾರತೀಯ ಜೀವ ವಿಮಾ ನಿಗಮ ಮತ್ತು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya
ಬೆಳ್ತಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 2026 ರ ಹೊಸ ಕ್ಯಾಲೆಂಡರ್ ಇದರ ಬಿಡುಗಡೆಯು ನ. 25ರಂದು ಸೊಸೈಟಿಯಲ್ಲೊ ನಡೆಯಿತು. ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆಯವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ...
ತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya
ಉಜಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ ಕ ಜಿಲ್ಲೆ ಮಂಗಳೂರು ಹಾಗೂ ಸೈಂಟ್ ಫಿಲೋಮಿನಾ ಕಾಲೇಜು ಪುತ್ತೂರು ಇದರ ಸಹಭಾಗಿತ್ವದಲ್ಲಿ ನ.20 ರಂದು ಪುತ್ತೂರಿನ ಸೈಂಟ್ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya
ಮಚ್ಚಿನ ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಷಷ್ಠಿ ಮಹೋತ್ಸವದ ಪಂಚಮಿಯ ದಿನವಾದ ಇಂದು ಕೊಪ್ಪರಿಗೆ ಮುಹೂರ್ತದೊಂದಿಗೆ ಅಂಗಪ್ರದಕ್ಷಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ರಾತ್ರಿ ರಂಗ ಪೂಜೆ, ಪಂಚಮಿ ಉತ್ಸಹ, ಧಾರ್ಮಿಕ ಕಾರ್ಯಕ್ರಮಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಪ್ರಯುಕ್ತ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘದ ವತಿಯಿಂದ ಅಭಿನಂದನೆಗಳನ್ನು ತಿಳಿಸಲಾಯಿತು. ಈ ವೇಳೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರನ್ನು ಭೇಟಿ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯ ವತಿಯಿಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ಮನವಿ ಪತ್ರ ಸಲ್ಲಿಸಿದರು. 2005ರಲ್ಲಿ ಸರ್ಕಾರದಿಂದ ಅನುಮತಿ ಪಡೆಯುವಾಗ 2008ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya
ಬೆಳ್ತಂಗಡಿ: ಸುಮಾರು 35 ವರ್ಷ ಇತಿಹಾಸ ಹೊಂದಿದ್ದ ಜೆಸಿಐ ಉಜಿರೆ ಘಟಕವು ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಎಂಬ ನಾಮಕರಣದೊಂದಿಗೆ ಸೆ.26 ರಂದು ಉಜಿರೆಯಲ್ಲಿ ಮರುಸ್ಥಾಪನೆಯಾಯಿತು. ಉಜಿರೆಯ ಪ್ರಗತಿ ಮಹಿಳಾ ಮಂಡಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆ ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ ಡಿ. 7ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡಾಕೂಟ 2025 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya
ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ಸದಸ್ಯರು ಹಾಗೂ ಹಿತೈಷಿಗಳ ವತಿಯಿಂದ ವೇಣೂರು ಹೈಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪವನ್ ಎಂಬ ವಿದ್ಯಾರ್ಥಿಗೆ ಆರೋಗ್ಯ ನಿಮಿತ್ತ ಆಸ್ಪತ್ರೆಗೆ ತೆರಳಿ ಆರ್ಥಿಕ...
error: Content is protected !!