ಉಜಿರೆ: ಇಲ್ಲಿಯ ವಿದ್ಯಾನಗರ ನಿವಾಸಿ ಟೈಲರ್ ಗೋಪಾಲ ಆಚಾರ್ಯ ರವರ ಪತ್ನಿ ಗೀತಾ ಆಚಾರ್ಯ (52ವರ್ಷ) ರವರು ಅನಾರೋಗ್ಯದಿಂದ ನ.23ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಗೋಪಾಲ ಆಚಾರ್ಯ, ಓರ್ವ ಪುತ್ರ...
ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿ ಅರ್ಚನಾ. ಎಸ್, ಕೆ-ಸೆಟ್ 2025 ಪರೀಕ್ಷೆಯ ಪತ್ರಿಕೋದ್ಯಮ ವಿಷಯದಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ನ. 2 ರಂದು ರಾಜ್ಯಾದ್ಯಂತ...
ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ ನೀಡಿ ಮಹೇಶ್ ತಾಯಿ ಅಗಲುವಿಕೆಯ ಬಗೆ ಸಾಂತ್ವನ ಹೇಳಿದರು. ಈ ಸಂದರ್ಭ ಲಾಯಿಲ...
ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ 4ನೇ ವಾರ್ಷಿಕ ಸಭೆ ನ.21 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಲೋಬೊ ಟವರ್ಸ್ ನಲ್ಲಿ ಜರಗಿತು. ಅಧ್ಯಕ್ಷ ರೊನಾಲ್ಡ್ ಲೋಬೊರವರು ಪ್ರಾರ್ಥನೆ ಮೂಲಕ ಸಭೆಯನ್ನು ಪ್ರಾರಂಭಿಸಿ...
ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ...
ಕಳೆoಜ : ಇಲ್ಲಿಯ ಶಿಬರಾಜೆ, ಕಾಯರ್ತಡ್ಕ ಕುಕ್ಕಾಜೆ ಮನೆಯ ಕುಶಾಲಪ್ಪ ನಾಯ್ಕರು ಅನಾರೋಗ್ಯದಿಂದ ಸ್ವರ್ಗಸ್ಥರಾಗಿದ್ದು ಅವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ನ. 23 ರಂದು ಭೇಟಿ ನೀಡಿ ಸಾಂತ್ವನ...
ಉಜಿರೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವು ನ.24ರಂದು ಸಂಜೆ 6 ರಿಂದ ಉಜಿರೆ ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯ ಅಂಗಳದ ಭವ್ಯ ರಂಗ...
ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ವ್ಯವಸ್ಥೆಯ ಪಂಪ್ ಶೆಡ್ ಗೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ ಘಟನೆ ನ.21ರಂದು ನಡೆದಿದೆ. ಸೀಟು-ಕೊಡಂಗೆ- ಕಾಯರ್ತೋಡಿ ರಸ್ತೆಯ ಸೀಟು ಚಡಾವಿನ ಕೆಳಭಾಗದಲ್ಲಿ ಪಂಚಾಯಿತಿಯ ನಲ್ಲಿ...
ಬೆಳ್ತಂಗಡಿ: ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿಯು ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯರಾದ ನಿಸಾರ್...
ಉಜಿರೆ: ಮಂಗಳೂರಿನ ತಲಪಾಡಿ ಶಾರದಾ ವಿದ್ಯಾಲಯ ಶಾಲೆಯಲ್ಲಿ ನ.21 ರಂದು ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) “ಕ್ರೀಡಾ ಕೂಟ 2025” ಆಯೋಜಿಸಿದ್ದು, ಇಲ್ಲಿ ನಡೆದ ವಿವಿಧ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ...