September 17, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya
ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜಂಟಿ ಸಭೆ ವಕೀಲರ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 37 ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸಿ ಮೇ 30 ರಂದು ನಿವೃತ್ತಿ ಹೊಂದಲಿರುವ ಕಾಲೇಜು ಕಚೇರಿಯ ಪ್ರಥಮ ದರ್ಜೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya
ಬೆಳ್ತಂಗಡಿ: ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೖಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ. ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿಸರ್ಕಾರಿ ಇಲಾಖಾ ಸುದ್ದಿ

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ರೂ.2 ಕೋಟಿ ಅನುದಾನವನ್ನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ ಎಂದು ಶಾಸಕ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ 2012 ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡದ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ ಸಂಬಂಧ ಓರ್ವ ಆರೋಪಿಗೆ ಮಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆಇಬಿ ರಸ್ತೆಯಲ್ಲಿರುವ...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya
ಬೆಳ್ತಂಗಡಿ : ವೃದ್ಧರೊಬ್ಬರು ಮನೆಯ ಹಿಂಬಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕಡಿರುದ್ಯಾವರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲ್ ಪಲ್ಕೆ ನಿವಾಸಿ ಕರಿಯ(63) ಎಂಬವರು ಮೇ.26 ರಂದು ಬೆಳಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

Suddi Udaya
ಗುರುವಾಯನಕೆರೆ: ಗುಣಮಟ್ಟದ ಹಾಗೂ ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರುವಾಸಿಯಾದ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಪೋಷಕರಿಗಾಗಿ ವಿಶೇಷ ಓರಿಯೆಂಟೇಶನ್ ಕಾರ್ಯಕ್ರಮವನ್ನು ಮೇ 26ರಂದು ಆಯೋಜಿಸಲಾಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಪೋಷಕರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ ಪ್ರಯುಕ್ತ ಮೇ 25ರಂದು ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ರಂಗಪೂಜೆ ನೆರವೇರಿತು. ಬಳಿಕ ಶ್ರೀ ದೇವರ ಉತ್ಸವಮೂರ್ತಿಯ ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜಮರ ಅವರೋಹಣ ವಿಧಿವಿಧಾನಗಳೊಂದಿಗೆ ಉತ್ಸವಮೂರ್ತಿಯು ಗರ್ಭಗುಡಿಗೆ ಪ್ರವೇಶಿಸುವ ಮೂಲಕ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಸೇವೆಗಳು ಮತ್ತು ಉತ್ಸವಗಳು ಸಮಾಪ್ತಿಗೊಂಡವು. ಕಾರ್ತಿಕ ಮಾಸದ ದೀಪೋತ್ಸವದೊಂದಿಗೆ ಎಂದಿನಂತೆ ವಿಶೇಷ ಸೇವೆಗಳು ಹಾಗೂ ಉತ್ಸವಗಳು ಪುನರಾರಂಭಗೊಳ್ಳಲಿವೆ. ಸೋಮವಾರದ ಕಾರಣ ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದು, ಊರುಪರಊರುಗಳಿಂದ ಆಗಮಿಸಿದ ಸಾವಿರಾರು ಭಕ್ತರು ಉತ್ಸವಗಳಲ್ಲಿ ಪಾಲ್ಗೊಂಡರು. ಯಕ್ಷಗಾನ ಮೇಳದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಜೀವನ ಕೌಶಲ್ಯಗಳು (ಸುಧಾರಿತ)” ಎಂಬ ವಿಷಯದ ಕುರಿತು ಉಜಿರೆ ಎಸ್‌.ಡಿ.ಎಂ ಪದವಿ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಅಳಿಕೆಯ ಶ್ರೀ...
error: Content is protected !!