ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ
ನೈನಾಡು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ (ರಿಜಿಸ್ಟರ್) ವತಿಯಿಂದ ರೂ.150000 ಮೌಲ್ಯದ ಸುಮಾರು 90 ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು....
