ಜೆಸಿಐ ಕೊಕ್ಕಡ ಕಪಿಲಾ ಘಟಕದ ಮೇ ತಿಂಗಳ ಸಾಮಾನ್ಯ ಸಭೆಯು ಮೇ 23 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು...
ಮಿತ್ತಬಾಗಿಲು : ಇಲ್ಲಿಯ ವಳಚ್ಚಿಲ ಬೆಟ್ಟು ಕೊಲ್ಲಿ ನಿವಾಸಿ ಸುಧಾಕರ ಪೂಜಾರಿ ಅವರ ಮನೆಯಲ್ಲಿ ಸುಮಾರು 10ಅಡಿ ಉದ್ದದ ಕಾಳಿಂಗ ಸರ್ಪವೊಂದು ಮೇ.24 ರಂದು ಪತ್ತೆಯಾಗಿದೆ. ಮನೆಯ ಟಿವಿ ಶೋ ಕೇಸ್ ಬಳಿ ದೊಡ್ಡ...
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ “ಸಂಕಲ್ಪ–2026” ಓರಿಯಂಟೇಷನ್ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ವಿದ್ಯಾರ್ಥಿಗಳ ಭವಿಷ್ಯ, ಶಿಸ್ತು ಹಾಗೂ ಗುರಿನಿರ್ಧಾರ ಕುರಿತು ಪ್ರೇರಣಾದಾಯಕ...
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಗಾಗಿ “Ignite 2026” ಎಂಬ ಶೀರ್ಷಿಕೆಯಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ಹೊಸ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ಸ್ಪೂರ್ತಿ ತುಂಬುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ.ಬೆಳ್ತಂಗಡಿ ಅವರಿಗೆ 2025ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ...
ಅಯೋಧ್ಯೆ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಅಯೋಧ್ಯೆ ಶಾಖಾ ಮಠದ ಕೆಲಸ ಕಾರ್ಯಗಳು ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ. ಈಗಾಗಲೇ ಅಯೋಧ್ಯೆ ಶಾಖಾ ಮಠದ ರೂಪುರೇಶಗಳನ್ನು...
ಇಂದಬೆಟ್ಟು: ಇಲ್ಲಿಯ ದಿ ನಾರಾಯಣ ನಾಯ್ಕ್ ಅವರ ಮನೆಯಲ್ಲಿ ಕಟ್ಟಿ ಹಾಕಿದ್ದ ಸಾಕು ನಾಯಿಯನ್ನು ಕಾಡುಪ್ರಾಣಿಯು ಹೊತ್ತೊಯ್ದಿ ಘಟನೆ ಮೇ 23ರಂದು ವರದಿಯಾಗಿದೆ. ಕಳೆದ ವಾರ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ಕ್...
ಬೆಳ್ತಂಗಡಿ: ತಾಲೂಕಿನ ಚಾರಣ ಸ್ಥಳ, ಪ್ರಮುಖ ಜಲಪಾತ ಜೂನ್ 1ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳಲಿದೆ. ಕಳೆದ ಜನವರಿಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಿಂದ ನೇತ್ರಾವತಿ ಪೀಕ್, ಬಂಡಾಜೆ ಜಲಪಾತ, ಗಡಾಯಿಕಲ್ಲು ಮೊದಲಾದ ಸ್ಥಳಗಳಿಗೆ ಪ್ರವಾಸಿಗರಿಗೆ...
ಬೆಳ್ತಂಗಡಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆ ಕಂಡುಬಂದಿದೆ. ಪೆಟ್ರೋಲ್ ದರ ಲೀಟರ್‌ಗೆ ರೂ. 2.61 ಹಾಗೂ ಡೀಸೆಲ್ ದರ ರೂ. 2.71 ಏರಿಕೆಯಾಗಿದೆ. ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ...
ಶಿಶಿಲ : ಶಿಶಿಲದ ಕಪಿಲಾ ನದಿಯಲ್ಲಿ ದೇವರ ಮೀನೆಂದೆ ಶತಮಾನ ಕಾಲದಿಂದ ಪೂಜಿಸುತ್ತಿದ್ದಾರೆ. ಸಾವಿರಾರು ಭಕ್ತಾದಿಗಳು ಶಿಶಿಲಕ್ಕೆ ಆಗಮಿಸಿ ಕಪಿಲಾ ನದಿಯಲ್ಲಿರುವ ಮೀನುಗಳನ್ನು ಕಂಡು ಆಹಾರ ನೀಡಿ ಶಿಶಿಲೇಶ್ವರ ಸ್ವಾಮಿಯ ದರ್ಶನ ಮಾಡಿ ಪುನೀತರಾಗುತ್ತಾರೆ....