May 9, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
ಕಳೆಂಜ: ಇಲ್ಲಿಯ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರವರು ಕಳೆಂಜ ಗ್ರಾ.ಪಂ. ವಠಾರದಲ್ಲಿ ನ.17ರಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಪುತ್ತೂರು ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಮತ್ತು ಸತ್ ಸಂಕಲ್ಪಗಳೇ ಪುಣ್ಯ ಪ್ರೇರಣವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳವು ಬಹುಮುಖೀ ಜನೋಪಯೋಗಿ ಕಾರ್ಯಕ್ರಮಗಳನ್ನು ನೀಡುತ್ತಲೇ ಬೆಳೆಯುತ್ತಾ ಬಂದಿದೆ. ಲಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya
ನಿಡ್ಲೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಸಹಕಾರ, ಮಾರ್ಗದರ್ಶನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025 ಇದರ ಅಂಗವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಶಾಲಾ ಶಿಕ್ಷಕಿಯರ ಪ್ರಾರ್ಥನೆಯ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಹೈನುಗಾರಿಕೆಯಲ್ಲಿ ವಿಶೇಷ ಸಾಧನೆ ಮಾಡಿದ ಮುಂಡೂರು ದುರ್ಗಾ ನಗರ ಹಾಲು ಉತ್ಪಾದಕರ ಸಂಘದ ಸದಸ್ಯರಾದ ರೋಷನ್ ಡಿಸೋಜ ರವರಿಗೆ ಮಡಂತ್ಯಾರಿನಲ್ಲಿ‌ನಡೆದ ದ.ಕ ಜಿಲ್ಲಾ ಮಟ್ಟದ ಸಹಕಾರಿ ಸಪ್ತಾಹದಲ್ಲಿ ‘ಕ್ಷೀರ ರತ್ನ’ ಪ್ರಶಸ್ತಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya
ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆಯ ಅಂತಿಮ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ನಿಪುಣತೆ, ಸೃಜನಶೀಲತೆ ಮತ್ತು ಪ್ರಾಯೋಗಿಕ ಸಾಮರ್ಥ್ಯವನ್ನು ಪ್ರದರ್ಶಿಸುವ ಉದ್ದೇಶದಿಂದ, ಕೌಶಲ್ಯ ಆಧಾರಿತ ಕಲಿಕಾ ಕಾರ್ಯಕ್ರಮದ ಭಾಗವಾಗಿ ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
ಪಿಲಿಗೂಡು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಜಮೀಲಾ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದೆ. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya
ಬೆಳ್ತಂಗಡಿ : ಹೈ ಕೋರ್ಟ್ ವಕೀಲರಾದ ನಾರಾಯಣ ಸ್ವಾಮಿ ನ.17 ರಂದು ಬೆಳ್ತಂಗಡಿ ನ್ಯಾಯಾಲಯದ ವಕೀಲರ ಭವನಕ್ಕೆ ಭೇಟಿ ನೀಡಿದರು. ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಹೈಕೋರ್ಟ್ ಖ್ಯಾತ ವಕೀಲ ನಾರಾಯಣ ಸ್ವಾಮಿ ಸ್ಪರ್ಧಿಸುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ಅರ್ಪಿತಾ ರವರು,...
error: Content is protected !!