September 18, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya
ಬಾರ್ಯ :ಇಲ್ಲಿಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ವರುಣ ಕೃಪೆಗಾಗಿ ಸಾಮೂಹಿಕ ಸೀಯಾಳ ಅಭಿಷೇಕವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶದಲ್ಲಿ ನಡೆಯಿತು. ಕ್ಷೇತ್ರದ ಆಡಳಿತ ಸೇವಾ ಟ್ರಸ್ಟಿನ ಉಪಾಧ್ಯಕ್ಷ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ಥೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ ರಾಜ್ಯಕ್ಕೆ ಪ್ರಥಮ

Suddi Udaya
ಗುರುವಾಯನಕೆರೆ: ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ 200/200 ಅಂಕವನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕಾಲೇಜಿನ ಐಕ್ಯುಎಸಿ ಮತ್ತು ಮಾನವಿಕ ಸಂಘ ಇವುಗಳ ಆಶ್ರಯದಲ್ಲಿ ಕಲಾವಿದ ವಿದ್ಯಾರ್ಥಿಗಳಿಗಾಗಿ ವಿಶೃತಿ 2k26 ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಪತ್ರಿಕೋದ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ವೇಣೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು , ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು ವೇಣೂರು ಗ್ರಾಮ ಪಂಚಾಯತು ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ 17ರಂದು ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya
ಬೆಳ್ತಂಗಡಿ: ರಾಷ್ಟಮಟ್ಟದಲ್ಲಿ NEET UG ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ತಾಲೂಕು ಸಮಿತಿ ವತಿಯಿಂದ ರ‍್ಯಾಲಿ ಹಾಗೂ ಪ್ರತಿಭಟನೆ ಬೆಳ್ತಂಗಡಿಯಲ್ಲಿ ಮೇ.15 ರಂದು ನಡೆಯಿತು. ಪ್ರತಿ ಭಟನಾಕಾರರು ತಹಶೀಲ್ದಾರ್ ಕಛೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya
ಕಾರ್ಕಳ : ಬಜಗೋಳಿಯಲ್ಲಿ ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಕಾರ್ಯಕ್ರಮವನ್ನು ಮೇ16 ರಂದು ಗಣಪತಿ ಸಭಾ ಭವನದಲ್ಲಿ ನಡೆಯಿತು. ಶಿಬಿರದಲ್ಲಿ 142 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.ಹರಿಶ್ಚಂದ್ರ ತೆಂಡೂಲ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya
ಉಜಿರೆ: ಉಜಿರೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಸುಧಾಕರ ಆಚಾರ್ಯ ರವರ ಮಾಲಕತ್ವದ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಇದರ ಡ್ರಾ ಕಾರ್ಯಕ್ರಮವು ಮೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya
ಬೆಳ್ತಂಗಡಿ: ಬಸ್ ನಿಲ್ದಾಣದಲ್ಲಿ ಶ್ರೀ ಗುರುನಾರಾಯಣ ಸಂಕೀರ್ಣದಲ್ಲಿ ಶೇ. 80ರವರೆಗೆ ಭಾರೀ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ನಡೆಯಲಿದ್ದು ಈ ವಿಶೇಷ ಆಫರ್ ಕೆಲವು ದಿನ ಮಾತ್ರವೇ ಇರಲಿದೆ. ಈ ಭಾಗದ ಜನತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ ತಾಲೂಕು...
error: Content is protected !!