“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ
ಮೂಡುಪಡುಕೋಡಿ: ಕ್ರೀಡೆಯು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ಮನುಷ್ಯರಲ್ಲಿ ಒಗ್ಗಟ್ಟು, ನಾಯಕತ್ವ ಗುಣ ಮತ್ತು ಏಕಾಗ್ರತೆಯನ್ನು ಮೂಡಿಸುವ ಶಕ್ತಿಯನ್ನು ಹೊಂದಿದೆ ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಜಗನ್ನಾಥ ಚೌಟ ಅವರು...
