24.4 C
ಪುತ್ತೂರು, ಬೆಳ್ತಂಗಡಿ
March 9, 2026

Category : ತಾಲೂಕು ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ವಯೋಸಹಜ ಕಾಯಿಲೆಯಿಂದ ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya
ಬೆಳ್ತಂಗಡಿ:ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ. ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
ಬೆಳ್ತಂಗಡಿ : ಫೋಕ್ಸೋ ಪ್ರಕರಣದಲ್ಲಿ ಸುಮಾರು ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
ಕುವೆಟ್ಟು: ಸ ಉ ಹಿ ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ ಜರಗಿತು. ಶಾಲಾ ಹಿರಿಯ ವಿದ್ಯಾರ್ಥಿ ಧನಂಜಯ ಕುಮಾರ್ ಆಲಂದಿಲ ಮೆಟ್ರಿಕ್ ಮೇಳವನ್ನು ಉದ್ಘಾಟಿಸಿ‌ ಶುಭ ಹಾರೈಸಿದರು. ಶಾಲಾ ಎಸ್ ಡಿ ಎಂ ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya
ಕುವೆಟ್ಟು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ 171 ನೇ ಗುರು ಜಯಂತಿಯ ಪ್ರಯುಕ್ತ 13ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ 29 ವರ್ಷಗಳ ದೀರ್ಘಕಾಲ ಸೇವೆ ಸಲ್ಲಿಸಿದ ಶಿಕ್ಷಕಿ ಐರನ್ ರೋಡ್ರಿಗಸ್ ಅವರ ಗೌರವಾರ್ಥ ಭಾವಪೂರ್ಣ ನಿವೃತ್ತಿ ಬೀಳ್ಕೊಡುಗೆ ಸಮಾರಂಭವನ್ನು ಅನುಗ್ರಹ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಯಿತು. ಸ್ವಾಗತ ನೃತ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya
ಬೆಳ್ತಂಗಡಿ: ನಗರದ‌ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಭಾರೀ ಅನಾಹುತ ಸಂಭವಿಸಿತ್ತು. ಈ ವೇಳೆ ಸ್ಥಳಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಅಂಗಡಿ ಮಾಲಕರೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya
ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಿಂದ ಹುತಾತ್ಮರಾದ ಭಾರತೀಯ ಯೋಧರಿಗೆ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಭಾಗಿಯಾದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya
ಚಾರ್ಮಾಡಿ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇವರ ವತಿಯಿಂದ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯಾಗಿ ಆಗಮಿಸುತ್ತಿದ್ದ ಭಕ್ತಾದಿಗಳಿಗೆ ಚಾರ್ಮಾಡಿ ಚೆಕ್‌ಪೋಸ್ಟ್ ಸಮೀಪ ಉಚಿತವಾಗಿ ಮಜ್ಜಿಗೆ ವಿತರಿಸಲಾಯಿತು. ಈ ಸೇವೆಯ ಮೂಲಕ ದೂರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಎಸ್ ಡಿ ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿ ಇಲ್ಲಿ...
error: Content is protected !!