30.1 C
ಪುತ್ತೂರು, ಬೆಳ್ತಂಗಡಿ
September 11, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕೊಯ್ಯೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಯ್ಯೂರು, ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಾಲ್ ಕೊಯ್ಯೂರು ಮತ್ತು ಊರವರ ಜಂಟಿ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೋತ್ಸವ – ಉದ್ಯಮಿ ಶಶಿಧರ್ ಶೆಟ್ಟಿ ಅವರ ಮಾತೃಶ್ರೀ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಹಿಳೆಯರಿಗೆ ವಸ್ತ್ರದಾನ

Suddi Udaya
ಬೆಳ್ತಂಗಡಿ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಮಹೋತ್ಸವವು ಆ. 28ರಂದು ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ಕನ್ನಾಜೆ ಅವರ ಅಧ್ಯಕ್ಷತೆಯಲ್ಲಿ ಅತ್ಯಂತ ವೈಭವದಿಂದ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಎಂ. ಗಂಗಾಧರ ಮಿತ್ತಮಾರ್, ಪ್ರಧಾನ ಸಂಚಾಲಕರಾಗಿ ಪಿ. ಎಚ್. ನಿತ್ಯಾನಂದ ಶೆಟ್ಟಿ ನೇಮಕ

Suddi Udaya
ಬೆಳ್ತಂಗಡಿ: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಳ್ತಂಗಡಿ ಘಟಕವನ್ನು ರಚಿಸಿ, ಎಂ. ಗಂಗಾಧರ ಮಿತ್ತಮಾರ್ ಅವರನ್ನು ಅಧ್ಯಕ್ಷರಾಗಿ ಹಾಗೂ ಪಿ. ಎಚ್. ನಿತ್ಯಾನಂದ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ : ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಸಂಭ್ರಮದ ಓಣಂ ಆಚರಣೆ

Suddi Udaya
ಬೆಳ್ತಂಗಡಿ: ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಆ. 26ರಂದು ಸಾಂತ್ವನಂ ಕುವೈತ್ ಸಹಯೋಗದಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಓಣಂ ಪ್ರಯುಕ್ತ ಆಶ್ರಮದ ಆವರಣದಲ್ಲಿ ಸುಂದರವಾದ ಪೂಕಳಂ ರಚಿಸಲಾಗಿತ್ತು. ಕಾರ್ಯಕ್ರಮವನ್ನು ಸಾನಿಧ್ಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ವಿದ್ಯಾರ್ಥಿನಿ ವರ್ಣಿಕ ಎಚ್. ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

Suddi Udaya
ಗುರುವಾಯನಕೆರೆ: ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ಆ.29ರಂದು ನಡೆದ ಕರಾಟೆ ಸ್ಪರ್ಧೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ವರ್ಣಿಕ ಎಚ್. ಅವರು ಅಂಡರ್-60 ಕೆ.ಜಿ. ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾಗಿದ್ದಾರೆ....
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ನಿರೀಕ್ಷ ಎನ್. ಪೂಜಾರಿ ದ್ವಿತೀಯ

Suddi Udaya
ಬೆಳ್ತಂಗಡಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಆನ್‌ಲೈನ್‌ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪ್ರತಿಭೆ ನಿರೀಕ್ಷ...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಾಧಕರು

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಆ.30ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಶ್ರೀ ಜೈ ಹನುಮಾನ್ ಬಾಲಗೋಕುಲ ಉದ್ಘಾಟನೆ

Suddi Udaya
ಪುಂಜಾಲಕಟ್ಟೆ: ಶ್ರೀ ಜೈ ಹನುಮಾನ್ ಬಾಲ ಗೋಕುಲ ಸಮಿತಿಯ ಉದ್ಘಾಟನಾ ಕಾರ್ಯಕ್ರಮ ಆ.30ರಂದು ಜೈ ಹನುಮಾನ್ ಭಜನಾ ಮಂದಿರದಲ್ಲಿ ನಡೆಯಿತು. ಉದ್ಘಾಟನೆಯನ್ನು ಸ್ಥಳೀಯ ಪ್ರಗತಿಪರ ಕೃಷಿಕ ಶಿವಾಜಿ ಭಟ್ ರವರು ಉದ್ಘಾಟಿಸಿ ಮಕ್ಕಳಿಗೆ ಸಂಸ್ಕಾರ...
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ : ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳ ನಿವಾಸಿ ಭರತ್‌ ಗೌಡ ಅವರ ಪುತ್ರ ಶ್ರವಣ್ ಬಿ.ಕೆ (14ವ) ಎಂಬಾತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆ.30ರಂದು ಬೆಳಗ್ಗೆ 11 ಗಂಟೆ...
error: Content is protected !!