25.5 C
ಪುತ್ತೂರು, ಬೆಳ್ತಂಗಡಿ
September 18, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಹಾಗೂ ಮದರಸ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಖಿಳರ್ ಜುಮ್ಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ “ಮುದ್ದಿಗೆ ಶಾಖೆ”ಯ ಉದ್ಘಾಟನಾ ಸಮಾರಂಭವು ಮೇ 14 ರಂದು ಹತ್ಯಡ್ಕ ಮುದ್ದಿಗೆ ದಿವಾಕರ ತಾಮ್ಹನ್ ಕಾರ್‌ರವರ ಕಟ್ಟಡದಲ್ಲಿ ನಡೆಯಿತು. ಉದ್ಘಾಟನೆಯನ್ನು ವಿಧಾನಪರಿಷತ್ ಶಾಸಕ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

Suddi Udaya
ಬೆಳ್ತಂಗಡಿ: ಟಿವಿ ಚಾನೆಲ್‌ವೊಂದರ ಕಾರ್ಯಕ್ರಮದಲ್ಲಿ ತುಳುನಾಡಿನ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಕಲಾವಿದರ ವಿರುದ್ಧ ಪುತ್ತೂರು ನಗರ ಪೊಲೀಸ್‌...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಬೈಲ್ ಸಂಭಾಷಣೆಯನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ದೂರು

Suddi Udaya
ಬೆಳ್ತಂಗಡಿ: ಮೊಬೈಲ್ ಸಂಭಾಷಣೆಯನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣ ಹಾಗೂ ಟಿವಿ ಚಾನೆಲ್‌ನಲ್ಲಿ ಪ್ರಸಾರ ಮಾಡಿದ ಬಗ್ಗೆ ಪ್ರಜ್ವಲ್ ಕುಮಾರ್ ಗುರುವಾಯನಕರೆ ಎಂಬವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಉಜಿರೆಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ : ಅನಾರೋಗ್ಯ ಪೀಡಿತ ಬಡವರ ಚಿಕಿತ್ಸೆಗೆ ನೆರವು, ಸೂರಿಲ್ಲದ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸರ್ಕಾರಿ ಶಾಲೆಗಳ ಶೌಚಾಲಯ ಸ್ವಚ್ಛತಾ ಅಭಿಯಾನ ಹೀಗೆ ಹತ್ತು ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
ಉಜಿರೆ,ದಿ.ಮೇ.13 : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ್ ಕಾಲೇಜುಗಳ ವಲಯ ಮತ್ತು ರಾಜ್ಯ ಮಟ್ಟದ ಪುರುಷರ ಕಬ್ಬಡ್ಡಿ ಪಂದ್ಯಾವಳಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ:ದೇಶದ ಅತ್ಯಂತ ಮಹತ್ವದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಗ್ಗಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳು ಹಗಲು-ರಾತ್ರಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಿರುವಾಗ, ಇಂತಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya
ಬೆಳ್ತಂಗಡಿ: ದಕ್ಷಿಣ ಕ‌ನ್ನಡ ಜಿಲ್ಲೆಯ ವಿಶೇಷ ಅಧ್ಯಯನ, ಒಬ್ಬಂಟಿ ತಾಯಂದಿರ ಮನೋ ಸಾಮಾಜಿಕ ಸ್ಥಿತಿಗತಿ ಬಗ್ಗೆ ಪ್ರೊಫೆಸರ್ ರವೀಂದ್ರ ಗಡ್ಕರ್ ಅವರ ಮಾರ್ಗದರ್ಶನದಲ್ಲಿ ಸ್ವಾತಿ ಬಿ ಅವರು ಮಂಡಿಸಿದ ವಿಶೇಷ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾನಿಲಯದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya
ಉಜಿರೆ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ NABH ಪುರಸ್ಕೃತ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಮೇ 12 ರಂದು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನು ಜಗತ್ತು ಕಂಡ ಅಪ್ರತಿಮ ದಾದಿ ಫ್ಲೋರೆನ್ಸ್ ನೈಟಿಂಗೇಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಯುಸಿ ಫಲಿತಾಂಶ: ಪರವೂರಿನಲ್ಲಿ ಸಾಧನೆ ಮೆರೆದ ಬೆಳ್ತಂಗಡಿಯ ಅರ್ಮಾನ್ ಆಸಿಫ್‌ ಶೈಖ್

Suddi Udaya
ಬೆಳ್ತಂಗಡಿ: ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಕೊಲ್ಪೆದಬೈಲು ನಿವಾಸಿ ಅರ್ಮಾನ್ ಆಸಿಫ್ ಶೈಖ್ 600 ರಲ್ಲಿ 587 (98%) ಅಂಕ ತೆಗೆದು ಡಿಸ್ಟಿಂಕ್ಷನ್ ನಲ್ಲಿ ಉನ್ನತ...
error: Content is protected !!