May 9, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya
ಬೆಳ್ತಂಗಡಿ: ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆಯಿಂದ ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya
ಉಜಿರೆ: ಸ್ಕೌಟ್ ಗೈಡ್ ಭವನ ಪಿಲಿಕುಳ ಮಂಗಳೂರು ಇಲ್ಲಿ ನಡೆದ  ಜಿಲ್ಲಾ ಮಟ್ಟದ ದೇಶಭಕ್ತಿ  ಗೀತ ಗಾಯನ ಸ್ಪರ್ಧೆಯಲ್ಲಿ ಅನುಗ್ರಹ ಶಾಲೆ ಉಜಿರೆಯ ಗೈಡ್ ವಿಭಾಗ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿನಿಯರಾದ ಅನನ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya
ಬೆಳ್ತಂಗಡಿ: ಉಪ್ಪಿನಂಗಡಿ,‌ ಕಡಬ ಸರ್ಕಲ್ ಸೇರಿದಂತೆ ಬೆಳ್ತಂಗಡಿ ತಾಲೂಕಿನ 5 ಠಾಣೆಗಳ ವಿಶಾಲ ವ್ಯಾಪ್ತಿಯುಳ್ಳ ಬೆಳ್ತಂಗಡಿ ಪೊಲೀಸ್ ಉಪವಿಭಾಗ ಇದರ ಪ್ರಥಮ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿರುವ ಸಿ.ಕೆ ರೋಹಿಣಿ (ಕೆಎಸ್‌ಪಿಎಸ್)ಅವರನ್ನು ನ.10 ರಂದು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ನ.9ರಂದು ನಡೆದ ಚುನಾವಣೆಯಲ್ಲಿ 2025-28ನೆ ಸಾಲಿನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಪುಷ್ಪರಾಜ್ 187...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಮುಂಡಾಜೆ: 72ನೇ ವರ್ಷದ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ, ಸಂಘದ ವ್ಯಾಪ್ತಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಸಂಘದ ಕಚೇರಿಯಲ್ಲಿ ನ.10ರಂದು ಬಿಡುಗಡೆಗೊಳಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya
ಬೆಳ್ತಂಗಡಿ: ಮಾಲಾಡಿಯಲ್ಲಿ ಮನೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದ ಘಟನೆ ನ.9ರಂದು ನಡೆದಿದೆ. ಘಟನೆ ವಿವರ: ಮಾಲಾಡಿ ನಿವಾಸಿ ಪ್ರಕಾಶ್‌ ಶೆಟ್ಟಿ (53) ಎಂಬವರ ದೂರಿನಂತೆ, ಸದ್ರಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

Suddi Udaya
ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು. ಕಂಬಳ ಸಮಿತಿಯ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya
ಮಡಂತ್ಯಾರು: 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವು ನ. 6 ಮತ್ತು 7ರಂದು ಗಾರ್ಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆ, ಮಡಂತ್ಯಾರು ಇವರ ಸಹಯೋಗದಲ್ಲಿ ಸೇಕ್ರೆಡ್ ಹಾರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ವಿಜ್ಞಾನ ಸಂಘ ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ಇವುಗಳ ಸಹಭಾಗಿತ್ವದಲ್ಲಿ ಒಂದು ದಿನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸವನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಏಕತಾ ದಿವಸದ ಮಹತ್ವ...
error: Content is protected !!