24.7 C
ಪುತ್ತೂರು, ಬೆಳ್ತಂಗಡಿ
September 18, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಡಿ. ಕೆ.ಆರ್.ಡಿ.ಎಸ್ – ಮಕ್ಕಳ ಶಿಬಿರ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಮೇ 6 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮ , ಮಕ್ಕಳ ರಜಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರದ ಸಮಾರೋಪ

Suddi Udaya
ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಹಾಗೂ ಎಸ್ ಡಿ ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

Suddi Udaya
ಮುಂಡಾಜೆ : ಇಲ್ಲಿಯ ಸೋಮಂತಡ್ಕದ ಅಗರಿ ರಸ್ತೆ ನಿವಾಸಿ ಪುನೀತ್ ಕುಮಾರ್ ಎಸ್. (35) ಹೃದಯಾಘಾತದಿಂದ ಮೇ 8ರಂದು ನಿಧನ ಹೊಂದಿದರು. ಬೆಳಗಿನ ಜಾವ ಅವರಿಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಬಳಿಕ ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya
ಬೆಳ್ತಂಗಡಿ: ರಾಜಧಾನಿಯ ಸರ್ ಎಂ.ವಿ. ಆಡಿಟೋರಿಯಂನಲ್ಲಿ ಸನಾತನ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಉಜಿರೆಯ ಖ್ಯಾತ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪೈ ಅವರಿಗೆ 2026ನೇ ಸಾಲಿನ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya
ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟೆಯಲ್ಲಿ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬರುತ್ತಿರುವ ಶ್ರೀ ಮಹಮ್ಮಾಯಿ ಸಾನಿಧ್ಯದಲ್ಲಿ ಇಂದು (ಮೇ 8) ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಮುಂಡೂರು ಗ್ರಾಮದ ಕೋಟಿಕಟ್ಟೆಯಲ್ಲಿ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬರುತ್ತಿರುವ ಶ್ರೀ ಮಹಮ್ಮಾಯಿ ಸಾನಿಧ್ಯದಲ್ಲಿ ಇಂದು (ಮೇ 8) ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya
ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya
ಬೆಳ್ತಂಗಡಿ : ಕೊಕ್ಕಡ ಹೋಬಳಿಯ ಪೇಟೆ ರಸ್ತೆಯ ದುಸ್ಥಿತಿ ಮತ್ತೆ ಜನರ ಅಸಹನೆಗೆ ಕಾರಣವಾಗಿದೆ. ಹೊಂಡ ಗುಂಡಿಗಳಿಂದ ಸಂಚಾರಕ್ಕೆ ಅಸಾಧ್ಯವಾಗಿರುವ ಈ ರಸ್ತೆ, ಅಪಘಾತಗಳಿಗೆ ತಾಣವಾಗಿ ಮಾರ್ಪಟ್ಟಿದ್ದು ಸಾರ್ವಜನಿಕರ ದೈನಂದಿನ ಬದುಕನ್ನೇ ಸಂಕಟಕರಗೊಳಿಸಿದೆ. ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya
ಬೆಳ್ತಂಗಡಿ: ಯಕ್ಷಗಾನ ಕಲಾವಿದರು ಮತ್ತು ಅವರ ಪಾಲಕರಿಗೆ ಅವಹೇಳನ ಹಾಗೂ ಬೆದರಿಕೆ ಹಾಕಿರುವ ಕುರಿತು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಮಂಗಳೂರಿನ ಆರನೇ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya
ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು...
error: Content is protected !!