ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು: ತನಿಖೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲ ಮಾನಿಹಾನಿಕರ ಪೋಸ್ಟ್ ಗಳನ್ನು ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಈ ಬಗ್ಗೆ...
