ತಾಲೂಕು ಸುದ್ದಿ

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: 2024-25ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ 24 ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದುಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಸೆಪ್ಟೆಂಬರ್ 5 ರಂದು ಪ್ರಶಸ್ತಿ ಪ್ರದಾನ ...

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಊಟದ ತಟ್ಟೆ ವಿತರಣೆ ...

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಬೆಳ್ತಂಗಡಿ: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ನಡೆಸಿ ಬಾಂಗ್ಲಾದೇಶ ಮೂಲದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ರಕ್ಷಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು, ಬೆಳ್ತಂಗಡಿ ಮೂಲದ ಸಾಫ್ಟ್‌ವೇ‌ರ್ ...

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ (ವಿಶ್ವನಾಥ ಕೆ.) ರವರಿಗೆ ಈ ಬಾರಿಯ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಮೂಲತಃ ...

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಇತ್ತೀಚಿಗೆ ಬೆಳುವಾಯಿಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಲ್ಮಂಜ ಪ್ರೌಢಶಾಲೆಯ ಸಂದೇಶ್ ಗೌಡ ದ್ವಿತೀಯ ಸ್ಧಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಪೂರ್ಣಿಮಾ ಹಾಗೂ ಪ್ರತೀಕ್ ...

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ.ಕ‌ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ...

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ...

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ ಶಿಪ್-2024ಕ್ಕೆ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ...

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಡ್ಯದಲ್ಲಿ ಸೆ.2ರಂದು ರಸ್ತೆ ಒತ್ತುವರಿ ತೆರವುಗೊಳಿಸಿದ್ದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ರವರು ಭೇಟಿ ...

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಶಿರ್ಲಾಲು : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.3ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾ ಎಂ ರವರ ಅಧ್ಯಕ್ಷತೆಯಲ್ಲಿ ...

error: Content is protected !!