24.7 C
ಪುತ್ತೂರು, ಬೆಳ್ತಂಗಡಿ
September 18, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ರುದ್ರಭೂಮಿ ಸಮೀಪ ಆಕಸ್ಮಿಕ ಬೆಂಕಿ

Suddi Udaya
ಮಚ್ಚಿನ : ಇಲ್ಲಿಯ ರುದ್ರಭೂಮಿಯ ಕೊರೋಡಿ ಕಾರಂದೂರು ಸುತ್ತಮುತ್ತ ಬೆಂಕಿ ಕಾಣಿಸಿಕೊಂಡ ಘಟನೆ ಮೇ 5 ರಂದು ರಾತ್ರಿ ನಡೆದಿದೆ. ಸ್ಥಳೀಯರ ಸಹಕಾರದಿಂದ ತಕ್ಷಣ ಅಗ್ನಿಶಾಮಕಕ್ಕೆ ಕರೆ ಮಾಡಿ ಬೆಂಕಿಯನ್ನು ನಂದಿಸಿದರು.✍️ ಹರ್ಷ ಬಳ್ಳಮಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆಯಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಗೇರುಕಟ್ಟೆ: ಎಂ. ವಿ ಪ್ರತಿಷ್ಠಾನ ಗೇರುಕಟ್ಟೆ ಆಯೋಜಿಸಿದ ಭಾರವಿ ಬೇಸಿಗೆ ಶಿಬಿರದ ಸಮಾರೋಪವು ಸಂಚಾಲಕ ದಿವಾಕರ ಆಚಾರ್ಯ ಗೇರುಕಟ್ಟೆ ಅಧ್ಯಕ್ಷತೆಯಲ್ಲಿ ಜರಗಿತು . ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹ ಶಿಕ್ಷಕಿಯಾಗಿ, ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya
ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸೂಪರ್ 30 ಪರೀಕ್ಷೆಯು ಮೇ 6ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. 5 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 6 ನೇ ತರಗತಿಯ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya
ಬೆಳ್ತಂಗಡಿ : ಕ್ರೇನ್ ವಾಹನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ 5ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿರಾಜಕೀಯ

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
ತಣ್ಣೀರುಪಂತ : ಮೇ 4ರಂದು ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿ,ಬಿಜೆಪಿ ಆಡಳಿತ ಚುಕ್ಕಾಣಿ ಪಡೆದು ಇತಿಹಾಸ ನಿರ್ಮಾಣ ಮಾಡಿದ ಪ್ರಯುಕ್ತ ತಣ್ಣೀರುಪಂತ ಗ್ರಾಮ ಪಾಲೇದು ಕಾರ್ಯಕರ್ತರು...
ಅಪಘಾತಅಪರಾಧ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

Suddi Udaya
ಬೆಳಾಲು: ಕ್ರೇನ್ ಮತ್ತು ದ್ವಿಚಕ್ರ ವಾಹನ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ 5ರಂದು ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ರಬ್ಬರ್ ಟ್ಯಾಂಪಿಂಗ್ ವೃತ್ತಿ ನಡೆಸುತ್ತಿದ್ದರು. ಹತ್ತಿರ ಅಂಗಡಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪಡ್ಡoದಡ್ಕ ಮದರಸದಲ್ಲಿ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆ

Suddi Udaya
ವೇಣೂರು;ಪಡ್ಡoದಡ್ಕ ಮುನವಿರುಳ್ ಇಸ್ಲಾಂ ಮದರಸದ ವಠಾರದಲ್ಲಿ ಮದರಸ ಬ್ಯಾಗ್ ಮತ್ತು ನೋಟ್ ಪುಸ್ತಕ ವಿತರಣೆಯು ಮೇ 4ರಂದು ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು ಮುಖ್ಯಅತಿಥಿಯಾಗಿ ಮಾತಾಡಿದ ವೇಣೂರು ಕೃಷಿ ಪತ್ತಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya
ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಮೇ 5ರಂದು ಪ್ರಾರಂಭಗೊಂಡು ಮೇ 9ರ ವರೆಗೆ ನೀಲೇಶ್ವರ ಬ್ರಹ್ಮಶ್ರೀ ವೇ. ಮೂ. ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

Suddi Udaya
ಉಪ್ಪಿನಂಗಡಿ: ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು ಉಪ್ಪಿನಂಗಡಿ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಹಾಗೂ ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya
ಬೆಳ್ತಂಗಡಿ: ಮನೆಯ ಗೋಡೆಯೊಂದರಲ್ಲಿ ಸಿಕ್ಕಿದ ನಾಗರ ಹಾವಿನ ಮೊಟ್ಟೆಗಳಿಗೆ ಕೃತಕ ಕಾವು ನೀಡಿ ರಕ್ಷಿಸಿ 16 ಮರಿಗಳನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ. ನೆರಿಯ ಗ್ರಾಮದ ಗುಂಡಿಕಂಡ ಬೊಮ್ಮಣ್ಣ ಗೌಡ ಎಂಬವರ ಮನೆಯ ಗೋಡೆಯ ಒಳಗಡೆ...
error: Content is protected !!