30.4 C
ಪುತ್ತೂರು, ಬೆಳ್ತಂಗಡಿ
September 18, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಸಂಸ್ಥೆ ಕಳೆದ 54 ವರ್ಷಗಳಲ್ಲಿ ತಾಲೂಕಿನಾದ್ಯಂತ ಸಮುದಾಯದ ಅಗತ್ಯಗಳಿಗೆ ಸ್ಪಂದಿಸುವ ಹಾಗೂ ಜನಪರ ಕೆಲಸ ಮಾಡುವ ಮೂಲಕ ಮಾದರಿ ಸಂಸ್ಥೆ ಯಾಗಿ ಬೆಳೆದಿದೆ. ಅಂತರಾಷ್ಟಿçÃಯ ಸೇವಾ ಸಂಸ್ಥೆಯಾದ ಬೆಳ್ತಂಗಡಿ ರೋಟರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya
ಮೊಗ್ರು: ಪ್ರಸ್ತುತ ಮಕ್ಕಳು ಚಿಕ್ಕ ಪ್ರಾಯದಲ್ಲಿಯೇ ಮೊಬೈಲ್ ಬಳಕೆ ಅತಿಯಾಗಿರುವುದು ಅಪಾಯಕಾರಿ ಬೆಳವಣಿಗೆ, ಹುಟ್ಟಿನಿಂದ 8 ವರ್ಷದ ವರೆಗೆ ಮಕ್ಕಳ ಮೆದುಳು ಸೂಕ್ಷ್ಮ ಬೆಳವಣಿಗೆಗಳು ನಡೆಯುತ್ತಿರುವಾಗ ಅತಿಯಾದ ಮೊಬೈಲ್ ಬಳಕೆ ಮಗುವಿನ ಸಮಗ್ರ ಬೆಳವಣಿಗೆಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya
ಬೆಳ್ತಂಗಡಿ: ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ನಡೆದಿದೆ. ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಬಂಧಿತರು. ಮತ್ತೊಬ್ಬ ಆರೋಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

Suddi Udaya
ಮಡಂತ್ಯಾರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಕರ್ನಾಟಕ ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘ(ನೋ), ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘ ಬಿಸಿ ರೋಡ್ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಸದಸ್ಯ ಹಕೀಂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya
ಬೆಳ್ತಂಗಡಿ: ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿಯ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ ಉರುವಾಲು ಪದವು, ಉಪಾಧ್ಯಕ್ಷರುಗಳಾಗಿ ಮಹಮ್ಮದ್ ನಝೀರ್ ಪದ್ಮುಂಜ, ಮುಹಮ್ಮದ್ ಸಿದ್ದೀಕ್ ಅಂಡೆಕೇರಿ, ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಗಳ ಮದುವೆ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಹೋಗದೆ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ವ್ಯಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

Suddi Udaya
ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿ ಅಭಿವೃದ್ಧಿಗೆ ಶಕ್ತಿ ತುಂಬಿದ್ದಾರೆ. ಸಾವಿರಾರು ಕೋಟಿ ರೂ. ಅನುದಾನ ಒದಗಿಸಿದ ಕಾಮಧೇನು ಮುಖ್ಯಮಂತ್ರಿ ಯುಡಿಯೂರಪ್ಪನವರು.ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನಿಂದ 2500 ಮಂದಿ ಭಾಗವಹಿಸಲಿದ್ದಾರೆ. ಆಗಮಿಸುವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya
ಉಜಿರೆ: ಸಿದ್ಧವನ ರುಡ್ ಸೆಟ್ ಸಂಸ್ಥೆಯ 2025–26ನೇ ಸಾಲಿನ ವಾರ್ಷಿಕ ವರದಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳು ಹಾಗೂ ರುಡ್ ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿದರು. ವಾರ್ಷಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya
ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ, NABH ಪ್ರಮಾಣಪತ್ರ ಅನಾವರಣ, ಕಾರ್ಮಿಕ ದಿನಾಚರಣೆ ಮತ್ತು 2025-26 ರ SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಸ್ಪತ್ರೆ ಸಿಬ್ಬಂದಿಯ ಮಕ್ಕಳ ಸನ್ಮಾನವನ್ನು ಮೇ 1 ರಂದು ಆಯೋಜಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿಯಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ತಾಲೂಕು ಪಂಚಾಯತ್ ಮುಂಭಾಗದಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಸುಜಾತ ಕೃಷ್ಣ ಲಾ ಛೇಂಬರ್ ಮೇ 2ರಂದು ಶುಭಾರಂಭಗೊಂಡಿತು. ಕಛೇರಿ ಉದ್ಘಾಟನೆಯನ್ನು ಲಾಯಿಲ ಪ್ರಸನ್ನ ಎಜ್ಯುಕೇಶನ್‌ ಟ್ರಸ್ಟ್‌ ನ ಅಧ್ಯಕ್ಷ...
error: Content is protected !!