ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಉಜಿರೆ ವತಿಯಿಂದ “ಕಾಯೌ ಶ್ರೀಗೌರಿ” ಶೀರ್ಷಿಕೆಯಡಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ.3 ರಂದು ಮಾತೃಶ್ರೀ ರತ್ನಮ್ಮ...
