30.4 C
ಪುತ್ತೂರು, ಬೆಳ್ತಂಗಡಿ
September 18, 2026

Category : ತಾಲೂಕು ಸುದ್ದಿ

ತಾಲೂಕು ಸುದ್ದಿಪ್ರಮುಖ ಸುದ್ದಿಶುಭಾರಂಭ

ಮರೋಡಿ: ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ, ಧಾರ್ಮಿಕ ಸಭೆ-ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಬದುಕಿನಲ್ಲಿ ನೆಮ್ಮದಿ: ಸುಮಂತ್ ಕುಮಾರ್ ಜೈನ್-ಇಂದು (ಎ. 1) ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ

Suddi Udaya
ಮರೋಡಿ: ಎಷ್ಟೇ ಶ್ರೀಮಂತಿಕೆ ಹೊಂದಿದ್ದರೂ ಮಾನಸಿಕ ನೆಮ್ಮದಿ ಲಭಿಸಲು ಇಂತಹ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಗತ್ಯವಿದೆ. ಅತೀ ಪುರಾತನ ಇತಿಹಾಸ ಇರುವ ಈ ಶ್ರದ್ಧಾಕೇಂದ್ರವನ್ನು ಅಭಿವೃದ್ಧಿ ಪಡಿಸಿ ನಮಗೆಲ್ಲ ಈ ಪುಣ್ಯಕಾರ್ಯದಲ್ಲಿ ಭಾಗವಹಿಸುವ ಅವಕಾಶ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya
ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ದ.ಕ ಜಿಲ್ಲಾ ಮಟ್ಟದ ಕ್ರೀಡಾ ಕೂಟವು ಪಂಚಾಯತ್ ರಾಜ್ ಟ್ರೋಫಿ -2026 ಮೇ 1ರಂದು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸೆಲ್‌ ಪಿ ಯು ಕಾಲೇಜು ಗುರುವಾಯನಕೆರೆಯ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಈಗ ಮತ್ತೆ ಮರುಮೌಲ್ಯಮಾಪನ ನಡೆದಿದೆ. ಶೇ.100 ಫಲಿತಾಂಶ ದಾಖಲಿಸಿರುವ ಎಕ್ಸೆಲ್‌ ಗುರುವಾಯನಕೆರೆ ವಾಣಿಜ್ಯ ವಿಭಾಗದ ಮೂರು ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ.30ರಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡಿಪಾರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya
ಕಳಿಯ: ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯ ಹೆದ್ದಾರಿ ಗೇರುಕಟ್ಟೆ ಸಮೀಪದ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ರುಕ್ಮಯ ಗೌಡ (53ವ) ಅವರಿಗೆ ಅತೀ ವೇಗವಾಗಿ ಚಲಿಸುತ್ತಿದ್ದ ಅಲ್ಟೋ ಕಾರು ಡಿಕ್ಕಿ ಹೊಡೆದ ಘಟನೆ ಎ.29...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya
ಬೆಳ್ತಂಗಡಿ: ಕು. ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳ ಲಿರುವ ಪ್ರಸ್ತಾವಿತ ಕ್ರಮಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭ ವಿವಾಹ

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ-106 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya
ಧರ್ಮಸ್ಥಳ : ನಾಡಿನ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಎ.29ರಂದು ಸಂಜೆ 6.48ರ ಗೋಧೂಳಿ ಲಗ್ನ ಸುಮೂರ್ಹದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ವೇದ ಘೋಷ ಮಂತ್ರ ಪಠಣದೊಂದಿಗೆ ಮಂಗಳವಾದ್ಯ, ಮಂತ್ರಾಕ್ಷತೆಯೊಂದಿಗೆ ನಡೆದ 54ನೇ ವರ್ಷದ ಉಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya
ಬೆಳ್ತಂಗಡಿ: 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ ಶಿರ್ತಾಡಿಯ ವಿದ್ಯಾರ್ಥಿನಿ ಝೊಹಾ ಫಾತಿಮಾ 597 (95.5%) ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಇವರು ಮರೋಡಿಯ ಇಲ್ಯಾಸ್ ಮದನಿ ಹಾಗೂ ಮೈಮೂನತುಲ್ ಅಝೀಝಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya
ಬಳಂಜ:ನಾಲ್ಕೂರು ಗ್ರಾಮದ ಬೊಳ್ಳಾಜೆ ನಿವಾಸಿ ಸೀತು (70ವ) ಅವರು ಅನಾರೋಗ್ಯದಿಂದ ಎ 29ರಂದು ಸ್ವಗೃಹದಲ್ಲಿ ನಿಧನರಾದರು ಮೃತರು ಇಬ್ಬರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್ ಜಿ.ಕೆ. (595) ಶೇ.99.16 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ...
error: Content is protected !!