30.4 C
ಪುತ್ತೂರು, ಬೆಳ್ತಂಗಡಿ
September 18, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya
ಬೆಳ್ತಂಗಡಿ: 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ ಶಿರ್ತಾಡಿಯ ವಿದ್ಯಾರ್ಥಿನಿ ಝೊಹಾ ಫಾತಿಮಾ 597 (95.5%) ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಇವರು ಮರೋಡಿಯ ಇಲ್ಯಾಸ್ ಮದನಿ ಹಾಗೂ ಮೈಮೂನತುಲ್ ಅಝೀಝಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya
ಬಳಂಜ:ನಾಲ್ಕೂರು ಗ್ರಾಮದ ಬೊಳ್ಳಾಜೆ ನಿವಾಸಿ ಸೀತು (70ವ) ಅವರು ಅನಾರೋಗ್ಯದಿಂದ ಎ 29ರಂದು ಸ್ವಗೃಹದಲ್ಲಿ ನಿಧನರಾದರು ಮೃತರು ಇಬ್ಬರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್ ಜಿ.ಕೆ. (595) ಶೇ.99.16 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya
ಬೆಳ್ತAಗಡಿ: ವಾಣಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಮತ್ತೊಂದು ಮಹತ್ವದ ಸಾಧನೆ ಲಭಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶದಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿನಿ ವೀಕ್ಷಾ ಜೆ. ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya
ಬೆಳ್ತಂಗಡಿ:ಚಿಕ್ಕಮಗಳೂರು-ದಕ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಎ.29ರಂದು ಒಂಟಿ ಸಲಗ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಘಾಟಿ ತಿರುವಿನ ಎತ್ತರದ ಪ್ರದೇಶದಲ್ಲಿ ನಿಂತಿದ್ದ ಕಾಡಾನೆ ರಸ್ತೆ ಕಡೆ ಇಳಿಯಲು ಜಾಗ ಹುಡುಕುತ್ತಿದ್ದು,ಕೆಳಗಿಳಿಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya
ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟಿçÃಯ ಹೆದ್ದಾರಿಯ ಬೆಳ್ತಂಗಡಿಯಿAದ ಗುರುವಾಯನಕೆರೆ ತನಕ ಎ.೨೯ರಂದು ಬೆಳಗ್ಗಿನಿಂದ ಸಂಜೆ ತನಕ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು, ಪ್ರಯಾಣಿಕರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಒಂದು ಕಡೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

Suddi Udaya
ಬೆಳ್ತAಗಡಿ: ಕೊಯ್ಯೂರು ಗ್ರಾಮದಲ್ಲಿ ಅರಣ್ಯ ಇಲಾಖೆ ತಮ್ಮ ಜಮೀನು ಗುರುತಿಸುವ ನಿಟ್ಟಿನಲ್ಲಿ ಮಲೆಕುಡಿಯ ಸಮುದಾಯದವರು ಕೃಷಿ ಮಾಡಿಕೊಂಡು ಬಂದಿದ್ದ ಕೃಷಿಭೂಮಿಯೊಳಗೆ ಕಲ್ಲಿನ ಗುಪ್ಪೆ ಹಾಕುವ ಕಾರ್ಯ ಮಾಡಿದ್ದು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಕೊಯ್ಯೂರು ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
ವೇಣೂರು: ಇಲ್ಲಿನ ಶ್ರೀ ಎಸ್‌ಡಿಎಂ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯರ‍್ಥಿಗಳಿಗಾಗಿ ಪ್ರಖ್ಯಾತ ಕರ‍್ಲೋಸ್ಕರ್ ಎಲೆಕ್ಟ್ರಿಕ್ ಕಂಪೆನಿಯಿಂದ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು. ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ರವಿ, ಕು. ಪ್ರಿಯಾಂಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಾಮೂಹಿಕ ವಿವಾಹ ನೋಂದಾವಣಾ ಕಛೇರಿ ಉದ್ಘಾಟನೆ

Suddi Udaya
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ೨೦೨೬ರ ಏಪ್ರಿಲ್ ೨೯ ರಂದು ಬುಧವಾರ ಸಂಜೆ ಗಂಟೆ ೬.೪೦ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೪ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಧರ್ಮಸ್ಥಳ: ಯುಗಾದಿ ಬಳಗದ ಸ್ನೇಹ ಪರ್ವ-2 ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಫೇಸ್ಬುಕ್ ಮುಖಪುಟದ ಹೆಸರಾಂತ ಸಾಹಿತ್ಯ ಬಳಗಗಳಲ್ಲಿ ಒಂದಾದ ಯುಗಾದಿ ಬಳಗದ ಸ್ನೇಹ ಪರ್ವ -2 ಕಾರ್ಯಕ್ರಮ ಎ.26ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ಭುಜಬಲಿ ಧರ್ಮಸ್ಥಳ ವಹಿಸಿದ್ದರು....
error: Content is protected !!