ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ
ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿಮೊಗ್ರು ಗ್ರಾಮದ ಸತೀಶ್ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು,...
